Author: Vidyamaana

ಇರಾನ್-ಇಸ್ರೇಲ್ ಸಂಘರ್ಷ: ಇರಾನ್‌ನಿಂದ ಇಸ್ರೇಲ್‌ನ ಪ್ರಮುಖ ಆಸ್ಪತ್ರೆ ಸೇರಿ ಹಲವು ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ..!!!

ಇ ರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಉಭಯ ರಾಷ್ಟ್ರಗಳು ಪರಸ್ಪರ ಕ್ಷಿಪಣಿ ದಾಳಿಗಳನ್ನು ಮುಂದುವರೆಸಿವೆ. ಜೂನ್ 13ರಂದು ಇಸ್ರೇಲ್ ಇರಾನ್‌ನ ಅಣ್ವಸ್ತ್ರ ಘಟಕಗಳು ಮತ್ತು ಸೈನಿಕ ತಾಣಗಳ ಮೇಲೆ ದಾಳಿ ನಡೆಸಿತು, ಇದಕ್ಕೆ ಪ್ರತೀಕಾರವಾಗಿ ಇರಾನ್ ಟೆಲ್ ಅವಿವ್…

ಬಂಟ್ವಾಳ: ಪತಿ ಹಾಗೂ ಗರ್ಭಿಣಿ ಪತ್ನಿಯ ಮೃತದೇಹ ಪತ್ತೆ..!!!

ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು, ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ…

ಇರಾನ್’ಗೆ ಬಂದಿಳಿದ ಚೀನಾದ ಕಾರ್ಗೋ ವಿಮಾನ: ಹಲವು ಅನುಮಾನ ಸೃಷ್ಟಿಸಿದ ಚೀನಾದ ನಡೆ | ಗುಪ್ತವಾಗಿ ಬಂದ ಕಾರ್ಗೋ ವಿಮಾನದಲ್ಲಿ ಶಸ್ತ್ರಾಸ್ತ್ರ?

ದೀ ರ್ಘಕಾಲದ ಶತ್ರುಗಳಾದ ಇಸ್ರೇಲ್ ಮತ್ತು ಇರಾನ್ ನಡುವಿನ ನಡೆಯುತ್ತಿರುವ ವೈಮಾನಿಕ ಸಂಘರ್ಷ ಮುಂದುವರಿದಿದೆ. ಇಸ್ರೇಲ್ ಶುಕ್ರವಾರ ಇರಾನ್‌ನಲ್ಲಿ ವೈಮಾನಿಕ ದಾಳಿ ನಡೆಸಿ ಪರಮಾಣು ಸೌಲಭ್ಯಗಳು ಮತ್ತು ಮಿಲಿಟರಿ ತಾಣಗಳನ್ನು ಹೊಡೆದುರುಳಿಸಿದಾಗ ಎರಡೂ ರಾಷ್ಟ್ರಗಳು ತಮ್ಮ ದೀರ್ಘ ಸಂಘರ್ಷದ ಇತಿಹಾಸದಲ್ಲಿ ಹೊಸ…

ಖಾಸಗಿ ಬಸ್ ಅಜಾಗರೂಕ ಚಾಲನೆ ವಿಡಿಯೋ ವೈರಲ್; ಚಾಲಕ ಬಂಧನ!

ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ ಬಳಿ ಜೂ.17ರಂದು ಖಾಸಗಿ ಬಸ್ಸನ್ನು ಸಾರ್ವಜನಿಕರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದ ಆರೋಪದಲ್ಲಿ ಚಾಲಕನನ್ನು ಪೊಲೀಸರು ಬಸ್ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ. ದೇವರಾಜ್ ಬಂಧಿತ ಬಸ್ ಚಾಲಕ. ಈತ ಶ್ರೀ ದುರ್ಗಾಂಬ ಖಾಸಗಿ ಬಸ್‌ನ್ನು ಕರಾವಳಿ…

ಡೊನಾಲ್ಡ್ ಟ್ರಂಪ್ ವಾರ್ನಿಂಗ್‌ಗೂ ಡೋಂಟ್ ಕೇರ್; ಇರಾನ್ ಶರಣಾಗುವ ರಾಷ್ಟ್ರವಲ್ಲ ಎಂದ ಖಮೇನಿ!

ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷ ತೀವ್ರಗೊಳ್ಳುತ್ತಿರುವಂತೆಯೇ ಬೇಷರತ್ತಾಗಿ ಶರಣಾಗುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎಚ್ಚರಿಕೆಗೂ ಡೊಂಟ್ ಕೇರ್ ಎಂದ ಅಯತೊಲ್ಲಾ ಅಲಿ ಖಮೇನಿ ಇರಾನ್ ಶರಣಾಗುವುದಿಲ್ಲ ಎಂದು ಗುಡುಗಿದ್ದಾರೆ. ಬುಧವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಖಮೇನಿ, ಇರಾನ್ ಶರಣಾಗುವ…

ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ ಅಧಿಕಾರ ಸ್ವೀಕಾರ..!!

ಮಂಗಳೂರು,: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರು ಜೂನ್ 18ರ ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಮುಲೈ ಮುಗಿಲನ್ ಎಂಪಿ ಜೂ.17,…

ಮಳೆಹಾನಿಯಿಂದ ನಷ್ಟಕ್ಕೊಳಗಾದವರಿಗೆ ಸರಕಾರದಿಂದ ಪರಿಹಾರದ ಮೊತ್ತ ವಿತರಣೆ

ನೊಂದವರನ್ನು ಕಾಂಗ್ರೆಸ್ ಸರಕಾರ ಎಂದೂ ಕೈ ಬಿಡುವುದಿಲ್ಲ: ಶಾಸಕ ಅಶೋಕ್ ರೈ

ಪುತ್ತೂರು:ಪೃಕೃತಿ ವಿಕೋಪದಿಂದ ಹಾನಿಗೊಳಗಾದ ಪಕ್ಕಾಮನೆ, ಕಚ್ಚಾಮನೆ, ಭಾಗಶ: ಹಾನಿ, ಪೂರ್ಣ ಹಾನಿ, ತೋಟ, ಬೆಳೆ, ಕೃಷಿ ಹಾನಿಗೊಳಗಾದ ಫಲಾನುಭವಿಗಳಿಗೆ ಕರ್ನಾಟಕ ಸರಕಾರದಿಂದ ಪರಿಹಾರ ಮೊತ್ತದ ಮೊದಲ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಪರಿಹಾರ ಪಡೆದುಕೊಂಡವರ ಪಟ್ಟಿ ಸರಕಾರದಿಂದ ೬೫೦೦…

BIG NEWS : ವಾಹನ ಸವಾರರಿಗೆ ಹೊಡೀತು ಲಾಟರಿ..! ಟೋಲ್ ಕಟ್ಟಿ ಬೇಸತ್ತಿದ್ದವರಿಗೆ ಸಿಹಿಸುದ್ದಿ

ದೇಶದಲ್ಲಿ ಹೆದ್ದಾರಿ ಟೋಲ್ ಕಟ್ಟಿ ಕಟ್ಟಿ ಬೇಸತ್ತಿದ್ದವರಿಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಅಡೆತಡೆಗಳಿಲ್ಲದ ಹೆದ್ದಾರಿ ಸಂಚಾರಕ್ಕಾಗಿ ಖಾಸಗಿ ವಾಹನಗಳಿಗೆ ವಾರ್ಷಿಕ ಪಾಸ್‌ ವಿತರಿಸುವ ಯೋಜನೆ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ…

ಕಾಸರಗೋಡು: ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ನಗರದ ತಳಂಗರೆಯಲ್ಲಿ ನಡೆದಿದೆ. ಬೆಂಗಳೂರು ಡಿ.ಜೆ ಹಳ್ಳಿಯ ಫೈಝಾನ್(22) ಮೃತಪಟ್ಟಯುವಕ. ಸಹೋದರ ಸಕ್ಲೈನ್ (20) ನನ್ನು ಗಂಭೀರ ಸ್ಥಿತಿಯಲ್ಲಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ತಳಂಗರೆ ಯ ಮಾಲಿಕ್ ದಿನಾರ್ ಮಸೀದಿಗೆ…

ಪುತ್ತೂರು :ಸುನಂದಾ ರೈ ನಿಧನ!

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ಸುನಂದಾ ರೈ ಕೇನ್ಯ (54 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 18ರಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಬೆಳ್ಳಾರೆ ನಿವಾಸಿಯಾಗಿದ್ದ ಇವರು, ಅನಾರೋಗ್ಯ ಕಾರಣದಿಂದ ಕೆಲ ಸಮಯಗಳಿಂದ ತಿಂಗಳಾಡಿ ಬಳಿ…

Join WhatsApp Group
error: Content is protected !!