ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು
ಪುತ್ತೂರು: ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ತನಿಖೆಯಲ್ಲಿ ಪೊಲೀಸರ ಪಕ್ಷಪಾತ ಹಾಗೂ ನ್ಯಾಯ ನಿರಾಕರಣೆ ನಡೆದಿದೆ ಎಂದು ಆರೋಪಿಸಿ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿ ಯುವತಿಯೊಬ್ಬರು ಸೋಮವಾರ ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.ದೂರಿನಲ್ಲಿ, ಪ್ರಕರಣದ ತನಿಖೆ…
