Author: Vidyamaana

ನೇಪಾಳದಿಂದ ಕಾರ್ಯಾಚರಣೆ ನಡೆಸಿದ ಇನ್‌ವೆಸ್ಟ್‌ಮೆಂಟ್ ವಂಚನೆ ಜಾಲ ಬಯಲು: ಮಂಗಳೂರು ಪೊಲೀಸರಿಂದ 11 ಮಂದಿಯ ಬಂಧನ

ಮಂಗಳೂರು: ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿ ಆನ್‌ಲೈನ್ ಹೂಡಿಕೆ (Investment) ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿ ವಂಚನೆ ನಡೆಸುತ್ತಿದ್ದ ಅಂತರರಾಷ್ಟ್ರೀಯ ಜಾಲವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಭೇದಿಸಿದ್ದು, ಒಟ್ಟು 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ವಂಚನೆ ಜಾಲದಲ್ಲಿ 16…

ಹನಿಮೂನ್ ಮರ್ಡರ್ 2.0 – ಹಿಟ್ ಅಂಡ್ ರನ್ ರೀತಿಯಲ್ಲಿ ಪತಿಯನ್ನು ಕೊಲ್ಲಿಸಿದ ನವವಧು!

ಮೇಘಾಲಯದಲ್ಲಿ ನಡೆದ ಹನಿಮೂನ್ ಮರ್ಡರ್(Honeymoon Murder) ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬಿಳಿಸಿತ್ತು. ಈಗ ಅದೇ ರೀತಿಯ ಪ್ರಕರಣ ರಾಜಸ್ಥಾನದಲ್ಲಿ(Rajasthan) ಬೆಳಕಿಗೆ ಬಂದಿದೆ. ನವವಿವಾಹಿತೆ ತನ್ನ ಮಾಜಿ ಪ್ರೇಮಿ ಜೊತೆ ಸೇರಿ ಹನಿಮೂನ್‌ನಲ್ಲಿಯೇ ತನ್ನ ಗಂಡನನ್ನೆ ಕೊಲೆ ಮಾಡಿಸಿದ ಘಟನೆ ನಡೆದಿದೆ.…

ರಿಕ್ಷಾ-ಸ್ಕೂಟರ್ ಢಿಕ್ಕಿ; ನಾಲ್ವರಿಗೆ ಗಾಯ

: ರಾ.ಹೆ.75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ರಿಕ್ಷಾ ಹಾಗೂ ಸ್ಕೂಟರ್ ಮಧ್ಯೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಮೂವರು ಹಾಗೂ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ರಿಕ್ಷಾ ಚಾಲಕ ನವಾಜ್ ಕಬಕ, ಪ್ರಯಾಣಿಕರಾದ, ಅಳಕೆಮಜಲು ನಿವಾಸಿಗಳಾದ ಅವ್ವಮ್ಮ, ಸುಹೈಲ್ ಹಾಗೂ…

ಉಪ್ಪಿನಂಗಡಿ:ಸುಪ್ರೀತಾ ನಾಪತ್ತೆ..!!

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವರು…

ಮಾವನಿಂದ ವಿದ್ಯಾರ್ಥಿನಿ ಗರ್ಭಿಣಿ

ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ 2-3 ತಿಂಗಳಿನಿಂದ ವಿದ್ಯಾರ್ಥಿನಿಯ ದೇಹದಲ್ಲಾದ ಬದಲಾವಣೆ ಗಮನಿಸಿ ಹಾಸ್ಟೆಲ್‌ನ ಮೇಲ್ವಿಚಾರಕರು ಪೋಷಕರನ್ನು ಕರೆಸಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ…

“ಕ್ಷಮಿಸಿ ಪಪ್ಪಾ” ಕೊರಿಯನ್ ಆನ್‌ಲೈನ್‌ ಗೇಮ್ ಚಟಕ್ಕೆ 3 ಅಪ್ರಾಪ್ತ ಸಹೋದರಿಯರು 9ನೇ ಮಹಡಿಯಿಂದ ಹಾರಿ ಆತ್ಮ*ಹತ್ಯೆ!

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಆನ್‌ಲೈನ್ ಗೇಮ್‌ ಒಂದರ ಅತಿಯಾದ ವ್ಯಸನವು ಮೂರು ಅಪ್ರಾಪ್ತ ಸಹೋದರಿಯರ ಜೀವವನ್ನು ಕಸಿದುಕೊಂಡಿದೆ. ಬುಧವಾರ ಬೆಳಗಿನ ಜಾವ ಬೆಳಕಿಗೆ ಬಂದ ಈ ವರದಿ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಫೆಬ್ರವರಿ 4, 2026ರ ನಸುಕಿನ ಸುಮಾರು 2.15ರ…

ವದಂತಿಗಳಿಗೆ ಕಿವಿಗೊಡಬೇಡಿ: ಒಡಿಲ್ನಾಳ ಸಾವಿನ ಪ್ರಕರಣದ ಬಗ್ಗೆ ಪೊಲೀಸ್ ಸ್ಪಷ್ಟನೆ

ಬೆಳ್ತಂಗಡಿ: ದಿನಾಂಕ 14-01-2026ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ಸಂಭವಿಸಿದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಮೊದಲು ಹೊರಡಿಸಿದ್ದ ಪತ್ರಿಕಾ ಪ್ರಕಟಣೆಯಲ್ಲಿ ಮೃತ್ಯುವಿನ ಕಾರಣ ಮುಳುಗು (ಡ್ರೌನಿಂಗ್) ಎಂದು ತಿಳಿಸಲಾಗಿತ್ತು. ಆದರೆ ಮೃತನ ತಲೆಯ ಭಾಗದಲ್ಲಿ ಕಂಡುಬಂದ…

ಬೆಟ್ಟಂಪಾಡಿ:ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಸುಹೈಬ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಬೆಟ್ಟಂಪಾಡಿಯ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಬೆಟ್ಟಂಪಾಡಿ ಗ್ರಾಮದ ತಲೆಪ್ಪಾಡಿ ನಿವಾಸಿ ಆಶ್ರಫ್ ಕೆ. ಅವರ ಪುತ್ರ ಮೊಹಮ್ಮದ್ ಸುಹೈಬ್ (19) ಮೃತ ಯುವಕ.ಮೊಹಮ್ಮದ್ ಸುಹೈಬ್ ಅವರು ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು,…

ಬೆಳ್ತಂಗಡಿ: ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಯತ್ನ  – ಇಬ್ಬರ ಬಂಧನ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಶಾಖೆಯಲ್ಲಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘದಲ್ಲಿ ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಪ್ರಮೋದ್ ಪಿ. (50) ಹಾಗೂ…

ಕಲಾಕಾರ್ ಗುರೂಜಿ ಕಮಲಾಕರ್ ಭಟ್; ಗಂಡ ಡ್ಯೂಟಿಗೆ ಹೋದಾಗ, ಒಬ್ಬಂಟಿ ಆಂಟಿಯನ್ನ ಪಟಾಯಿಸಿದ್ದು ಹೇಗೆ?

ಉ ತ್ತರ ಕನ್ನಡ (ಫೆ.03): ಜಿಲ್ಲೆಯ ಸಿದ್ದಾಪುರದ ವಾಸವಾಗಿದ್ದ ಸುಂದರ ಕುಟುಂಬವನ್ನು ಸಾಕುವುದಕ್ಕೆ ಗಂಡ ಬೆಂಗಳೂರಿಗೆ ಹೋದರೆ, ಸಮಾಜ ಸೇವೆ ಮಾಡುವುದಾಗಿ ಹಾಗೂ ಜ್ಯೋತಿಷ್ಯ ಹೇಳಿ ಉದ್ಧಾರ ಮಾಡುವುದಾಗಿ ನಂಬಿಸಿದ ಗುರೂಜಿ ಕಮಲಾಕರ್ ಭಟ್ ಇಡೀ ಸುಸಂಸ್ಕೃತ ಕುಟುಂಬದ ಸುಂದರ ಮಹಿಳೆಯನ್ನು…

Join WhatsApp Group
error: Content is protected !!