ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಮಾಜಿ ಮೇಯರ್ ಅಶ್ರಫ್ಗೆ ಎರಡನೆ ನೋಟಿಸ್
ಪಕ್ಷ ವಿರೋಧಿ ಚಟುವಟಿಕೆಯ ಆರೋಪದ ಮೇರೆಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಮಾಜಿ ಮೇಯರ್ ಅಶ್ರಫ್ಗೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯು ಎರಡನೆ ಬಾರಿಗೆ ನೋಟಿಸ್ ಜಾರಿಗೊಳಿಸಿದೆ. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ರಿಂದ ನಿರ್ದೇಶಿತರಾಗಿದ್ದ ಪ್ರಧಾನ ಕಾರ್ಯದರ್ಶಿ (ಆಡಳಿತ)…
