ಪುತ್ತೂರು ವಿಧಾನಸಭಾ ಕ್ಷೇತ್ರ ತಡೆಗೋಡೆ ಕಾಮಗಾರಿಗೆ ೨.೫೦ ಕೋಟಿ ಮಂಜೂರಾತಿಗೆ
ಸಣ್ಣ ನೀರಾವರಿ ಸಚಿವ ಬೋಸರಾಜು ಶಿಫಾರಸ್ಸು
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎರಡು ತಡೆಗೋಡೆ ಕಾಮಗಾರಿಗೆ ೨.೫೦ ಕೋಟಿ ಮಂಜೂರಾತಿಗೆ ಸಣ್ಣ ನೀರಾವರಿ ಸಚಿವರಾದ ಬೋಸರಾಜು ಅವರು ಶಿಫಾರಸ್ಸು ಮಾಡಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಪಾಣಾಜೆ ಗ್ರಾಮದ ನೆಲ್ಲೆತ್ತಿಮಾರು ಎಂಬಲ್ಲಿ ತಡೆಗೋಡೆ ಕಾಮಗಾರಿಗೆ…
