Author: Vidyamaana

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಮ್ಮದ್ ಆಲಿ ಪುತ್ತೂರು ನಗರದ ಬಹುದೊಡ್ಡ ಸಮಸ್ಯೆಯಾಗಿರುವ ಅಸಮರ್ಪಕ ತ್ಯಾಜ್ಯ ನೀರಿನ ನಿರ್ವಹಣೆಯಾಗಿದ್ದು, ಕಳೆದ ಹಲವು ವರ್ಷಗಳಿಂದ ಒಳಚರಂಡಿ ಘಟಕಕ್ಕಾಗಿ ನಾನು ಹೋರಾಟ ಮಾಡುತ್ತಾ ಬರುತ್ತಿದ್ದೇನೆ. ಇದೀಗ ಕೇಂದ್ರದ ಸ್ವಚ್ಛಭಾರತ್ ಮಿಷನ್…

ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ, ಅಡ್ಯಾರ್ ಕಣ್ಣೂರಿನಲ್ಲಿ ನಡೆಯುವ ಪ್ರತಿಭಟನಾ ಸಭೆ- ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಬೆಂಬಲ

ಪುತ್ತೂರು :ಇಂದು ಸಂಜೆ 3.00 ಗಂಟೆಗೆ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಮೈದಾನದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ -2025ರ ವಿರುದ್ಧ ನಡೆಯಲಿರುವ ಪ್ರತಿಭಟನಾ ಸಮಾವೇಶಕ್ಕೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ…

ಬೆಳ್ತಂಗಡಿ:ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನ: ಸುಮಾರು 47 ಮಂದಿಯ ವಿರುದ್ಧ ಪ್ರಕರಣ ದಾಖಲು

ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಪೆರಾಡಿಯಲ್ಲಿ ‘ಪುರುಷ ಕಟ್ಟುವ’ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಮರ ಉಡುಪು ಧರಿಸಿ ಇಸ್ಲಾಂ ಧರ್ಮ ಮತ್ತು ಅಝಾನ್ ಅನ್ನು ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ ಆರೋಪಿಗಳ ವಿರುದ್ಧ ಹಾಗೂ ಇದಕ್ಕೆ ಸಹಕರಿಸಿದ ಇತರ…

ಮಂಗಳೂರಿನಲ್ಲಿ ಯುವತಿ ಮೇಲೆ ಸಮೂಹಿಕ ಅತ್ಯಾಚಾರ: ಆಟೋ ಚಾಲಕ ಪ್ರಭುರಾಜ್ ಸಹಿತ ಮೂವರ ಬಂಧನ

ಮಂಗಳೂರು (Mangaluru) ಹೊರವಲಯದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಉಳ್ಳಾಲ ಪೊಲೀಸರು ( Ullal Police ) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಲ್ಕಿ…

ವಕ್ಫ್ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ: ರಸ್ತೆ ಸಂಚಾರ ನಿರ್ಬಂಧಿಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!

ವಕ್ಫ್ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಾಳೆ ನಡೆಯಲಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ್ದು, ರಸ್ತೆ ಸಂಚಾರಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕಟ್ಟು…

ಬ್ಲೂ ಫಿಲ್ಮ್ ಚಿತ್ರೀಕರಣ ಕಾನೂನುಬದ್ಧಗೊಳಿಸಲು ಚಿಂತನೆ!

ನಿರಂತರ ಯುದ್ದದಿಂದ ಕಂಗೆಟ್ಟಿರೋ ಉಕ್ರೇನ್ ಯುದ್ದ ಖರ್ಚು ವೆಚ್ಚ ನಿಭಾಯಿಸೋಕೆ ಹೊಸದೊಂದು ಹೆಜ್ಜೆ ಇಟ್ಟಿದೆ. ಮೂರು ವರ್ಷದಿಂದ ರಷ್ಯಾ ಹಾಗೂ ಉಕ್ರೇನ್ ನಿರಂತರವಾಗಿ ಯುದ್ಧವನ್ನು ನಡೆಸುತ್ತಿದ್ದು, ಉಕ್ರೇನ್ ತನ್ನ ಆದಾಯದ ಬಹುಪಾಲು ಹಣವನ್ನು ಯುದ್ದಕ್ಕೆ ಖರ್ಚು ಮಾಡುತ್ತಿದೆ. ಇದೀಗ ಉಕ್ರೇನ್‌ಗೆ ನೀಡುವ…

ಹಣ ವ್ಯರ್ಥ ಮಾಡಲು ಇಷ್ಟವಿಲ್ಲ…’: ಪತ್ನಿ ಕೊಂದು, ತಾನು ಗುಂಡು ಹಾರಿಸಿಕೊಂಡ ಕ್ಯಾನ್ಸರ್ ಪೀಡಿತ ರಿಯಲ್ ಎಸ್ಟೇಟ್ ಡೀಲರ್!

ರಿಯಲ್ ಎಸ್ಟೇಟ್ ಡೀಲರ್ ಒಬ್ಬರು ನಿನ್ನೆ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ. ಕುಲದೀಪ್ ತ್ಯಾಗಿ (46) ಎಂಬಾತ ಡೆತ್ ನೋಟ್ ಬರೆದಿದ್ದು, ತನಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ಚೇತರಿಕೆ ಕಾಣುವ ಬಗ್ಗೆ…

ವೇಣೂರು ಪೆರಾಡಿಯಲ್ಲಿ ಇಸ್ಲಾಂ ಧರ್ಮದ ಅವಹೇಳನ; ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾದ ಎಸ್‍ಡಿಪಿಐ ನಿಯೋಗ

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪೆರಾಡಿ ಎಂಬಲ್ಲಿ ಗುಂಪೊಂದು ಪುರುಷರ ಪೂಜೆ ಎಂಬ ಕಾರ್ಯಕ್ರಮದ ಹೆಸರಿನಲ್ಲಿ ಇಸ್ಲಾಂ ಧರ್ಮದ ಆಚಾರ ವಿಚಾರಗಳನ್ನು ಹಾಗೂ ಪ್ರವಾದಿ(ಸ.ಅ) ರವರನ್ನು ವ್ಯಂಗ್ಯವಾಗಿ ಹಾಗೂ ಅಶ್ಲೀಲವಾಗಿ ಚಿತ್ರೀಕರಿಸಿ ಕೋಮುದ್ವೇಷ ಹಬ್ಬಿಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ…

BIG BREAKING : ಜಯಮೃತ್ಯುಂಜಯ ಸ್ವಾಮಿಗೆ ಶಾಕ್! ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಕಾಶಪ್ಪನವರ್ ಆಯ್ಕೆ

ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರವಾಗಿ ಬ್ಯಾಟ್ ಬೀಸಿದ್ದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರ ವಿರುದ್ಧ ನೇರವಾಗಿಯೇ ಶಾಸಕ ವಿಜಯಾನಂದ್ ಕಾಶಪ್ಪನವರ್ ಗುಡುಗಿದ್ದರು. ಇದೀಗ ಮಹತ್ವದ ಬೆಳವಣಿಗೆ ಎಂಬಂತೆ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ…

ತಡರಾತ್ರಿ ನೀರು ಕೇಳಿ ಕುಸಿದು ಬಿದ್ದ ಯುವತಿ ಕೇಸ್‌ಗೆ ಟ್ವಿಸ್ಟ್-‌ ಆಟೋ ಚಾಲಕ, ಸ್ನೇಹಿತರಿಂದ ಗ್ಯಾಂಗ್‌ರೇಪ್..!

ತಡರಾತ್ರಿ ಮನೆಯೊಂದರ ಬಾಗಿಲು ಬಡಿದು ನೀರು ಕೇಳಿ ಬಳಿಕ ಕುಸಿದು ಬಿದ್ದ ಯುವತಿ ಪ್ರಕರಣಕ್ಕೆ ಇದೀಗ ಟ್ವಿಸ್ಟ್‌ ಸಿಕ್ಕಿದ್ದು, ಆಟೋ ಚಾಲಕ ಹಾಗೂ ಆತನ ಸ್ನೇಹಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಬಯಲಾಗಿದೆ. ಪ್ರಕರಣ ಸಂಬಂಧ ರಿಕ್ಷಾ ಚಾಲಕನನ್ನು ಪೊಲೀಸರು…

Join WhatsApp Group
error: Content is protected !!