Author: Vidyamaana

ಅಮೆರಿಕ ಷೇರುಮಾರುಕಟ್ಟೆ ಭಯಾನಕ ಕುಸಿತ; ಒಂದೇ ದಿನದಲ್ಲಿ 200 ಲಕ್ಷ ಕೋಟಿ ರೂ ನಷ್ಟ

ಅಮೆರಿಕದ ಷೇರು ಮಾರುಕಟ್ಟೆ ಭಾರೀ ಕುಸಿತ (US stock market crash) ಕಂಡಿದೆ. ಬಹುತೇಕ ಎಲ್ಲಾ ಸೂಚ್ಯಂಕಗಳು ಗಣನೀಯವಾಗಿ ಇಳಿಕೆ ಆಗಿದೆ. ಡೌವ್ ಜೋನ್ಸ್ ಇಂಡಸ್ಟ್ರಿಯಲ್ ಆಯವರೇಜ್ ಶೇ. 3.98, ಎಸ್ ಅಂಡ್ ಪಿ 500 ಸೂಚ್ಯಂಕ (S&P 500) ಶೇ…

ಎ.5 ರಂದು ರೋಹನ್ ಕಾರ್ಪೋರೇಶನ್ ಸಂಸ್ಥೆಯ ‘ರೋಹನ್ ಮಿರಾಜ್’ ಗೆ ಭೂಮಿ ಪೂಜೆ

ರೋಹನ್ ಕಾರ್ಪೊರೇಶನ್ ತನ್ನ ಮತ್ತೊಂದು ಹೊಸ ಅಪಾರ್ಟ್’ಮೆಂಟ್ ಯೋಜನೆ ‘ರೋಹನ್ ಮಿರಾಜ್’ಗೆ ನಾಳೆ (ಶನಿವಾರ 05, 2025ರಂದು) ಸಂಜೆ 5.00 ಗಂಟೆಗೆ ಭೂಮಿಪೂಜೆಯನ್ನು ನಡೆಸಲಿದೆ. ಈ ಹೊಸ ಯೋಜನೆಯು ಕುಲಶೇಖರ ಬೈತುರ್ಲಿಯ ಪ್ರಧಾನ ರಸ್ತೆಯ ರೋಹನ್ ಎಸ್ಟೇಟ್ ಬಡಾವಣೆಯ ಮುಖ್ಯದ್ವಾರದಲ್ಲಿ ತಲೆ…

BIG BREAKING: ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಅಣ್ಣಾಮಲೈ ಘೋಷಣೆ

ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಹಿಂದಕ್ಕೆ ಸರಿದಿದ್ದಾರೆ. ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ಪಕ್ಷದ ಮುಂದಿನ ಬಿಜೆಪಿ ಮುಖ್ಯಸ್ಥರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗುವುದು ಮತ್ತು ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹೇಳಿದರು. ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ…

ಉಪ್ಪಿನಂಗಡಿ :ಖಾಸಗಿ ಬಸ್‌  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ-ಓರ್ವ ಸ್ಥಳದಲ್ಲೇ ಮೃತ್ಯು,ಹಲವರಿಗೆ ಗಂಭೀರ ಗಾಯ

ಉಪ್ಪಿನಂಗಡಿ :ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಷ್ಟೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ಎ. 04 ಶುಕ್ರವಾರ ಬೆಳಗಿನ ಜಾವ ನಡೆದಿದೆ.…

ಪುತ್ತೂರು -ನರಿಮೊಗರು ಬಳಿ ರೈಲಿನಿಂದ ಕೆಳಗೆ ಬಿದ್ದು ಗಾಯಗೊಂಡ ಪ್ರಯಾಣಿಕ!!

ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಯಾಣಿಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಎಪ್ರಿಲ್ 2 ರ ಮುಂಜಾನೆ ನರಿಮೊಗರು ಎಂಬಲ್ಲಿ ನಡೆದಿದ್ದು, ಮುಂಜಾನೆ ವೇಳೆ ಕರ್ತವ್ಯಕ್ಕೆ ಬಂದಿದ್ದ ರೈಲ್ವೆ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದ ಪ್ರಯಾಣಿಕನನ್ನು ರಕ್ಷಣೆ ಮಾಡಿದ್ದಾರೆ ಒಂದು ವಾರದೊಳಗೆ ಈ…

ಥೈಲ್ಯಾಂಡ್‌ ಪ್ರಧಾನಿಯಿಂದ ಭೋಜನಕೂಟ-ಪ್ರಧಾನಿ ಮೋದಿ ಪಕ್ಕದಲ್ಲಿ ಕಾಣಿಸಿಕೊಂಡ ಬಾಂಗ್ಲಾದೇಶದ ಯೂನಸ್!

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ಅವರು, ಬಿಮ್‌ಸ್ಟೆಕ್ ಶೃಂಗಸಭೆಗೆ ಮುಂಚಿತವಾಗಿ ಥಾಯ್ ಪ್ರಧಾನಮಂತ್ರಿ ಪೇಟಾಂಗ್‌ಟಾರ್ನ್ ಶಿನವತ್ರ ಅವರು ಆಯೋಜಿಸಿದ ಅಧಿಕೃತ ಔತಣಕೂಟದಲ್ಲಿ ಅಕ್ಕಪಕ್ಕದಲ್ಲಿ ಕುಳಿತಿರುವುದು ಕಂಡುಬಂದಿದೆ. ಅವರ ಆಸನ ವ್ಯವಸ್ಥೆಯು ಪ್ರಾದೇಶಿಕ…

ನಾನು ಅಜ್ಮಲ್ ಕಸಬ್‌ನ ತಮ್ಮ.! ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ ಹಾಕಿದ ಶಿವನಾಥ್ ಶುಕ್ಲಾ  ಅಂದರ್.!

ಕುಡಿದ ಮತ್ತಿನಲ್ಲಿ ಅಪರಿಚಿತ ವ್ಯಕ್ತಿಯೋರ್ವ ನಾನು ಅಜ್ಮಲ್ ಕಸಬ್ ನ ಸಹೋದರ, ಇನ್ನು ಸ್ವಲ್ಪ ಹೊತ್ತಿನಲ್ಲಿ ಇಡೀ ಮುಂಬೈ ಪೊಲೀಸ್ ಠಾಣೆಯ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಪಿಯೂಷ್…

BIG NEWS: ಯುಕೆಜಿ ಮುಗಿಸಿದ್ರೂ 1ನೇ ಕ್ಲಾಸ್‌ಗೆ ನೋ ಎಂಟ್ರಿ ; 5 ಲಕ್ಷ ಮಕ್ಕಳ ಭವಿಷ್ಯ ಡೋಲಾಯಮಾನ !

ಬೆಂಗಳೂರು: ಕರ್ನಾಟಕದಲ್ಲಿ 5 ಲಕ್ಷ ಯುಕೆಜಿ ಮಕ್ಕಳಿಗೆ 1ನೇ ತರಗತಿಗೆ ಸೇರುವ ಕುರಿತು ಉಂಟಾದ ವಿವಾದ ಇದೀಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. 2022ರಲ್ಲಿ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಜಾರಿಗೆ ಹೂಡಿದ ವಯೋಮಿತಿಯ ಪ್ರಕಾರ, 1ನೇ ತರಗತಿಗೆ ಸೇರುವ ವಯಸ್ಸು 6…

ವಕ್ಫ್ ಮಸೂದೆ ಚರ್ಚೆಗೆ ಗೈರುಹಾಜರಾದ ಪ್ರಿಯಾಂಕಾ ಗಾಂಧಿ – ತಡವಾಗಿ ಬಂದ ರಾಹುಲ್ ಗಾಂಧಿ

ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತಾದ ಲೋಕಸಭೆಯ ಚರ್ಚೆಗೆ ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಗೈರುಹಾಜರಾಗಿದ್ದು, ಇದು ವಕ್ಫ್ ಮಸೂದೆ ಕುರಿತಾಗಿನ ಅವರ ನಿಲುವು ಮತ್ತು ಪಕ್ಷದ ಶಿಸ್ತಿನ ಬಗ್ಗೆ ಚರ್ಚೆಯನ್ನು ಮುನ್ನೆಲೆಗೆ ತಂದಿದೆ. ಮಸೂದೆ ಪ್ರಮುಖ ಶಾಸಕಾಂಗ ವಿಷಯವಾಗಿದ್ದರೂ, ಅವರು…

ಹೆತ್ತವರನ್ನು ಪ್ರಧಾನಿ ಮೋದಿ ಜೊತೆ ಭೇಟಿ ಮಾಡಿಸಿದ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ

ದೆಹಲಿ :ಸಂಸದ ಕ್ಯಾ|ಬ್ರಿಜೇಶ್‌ ಚೌಟ ಅವರು ತಮ್ಮ ತಂದೆ ಸೇಸಣ್ಣ ಚೌಟ ಹಾಗೂ ತಾಯಿ ಪುಷ್ಪಾ ಅವರೊಂದಿಗೆ ಬುಧವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಚೌಟ ಅವರು ತುಳುನಾಡಿನ ಸಂಸ್ಕೃತಿಯ ಸಂಕೇತ ಹಾಗೂ ಪಿಲಿ…

Join WhatsApp Group
error: Content is protected !!