ರಾಷ್ಟ್ರೀಯ ಸಿಎಸ್ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆ
ಸೃಜನ್ ಕೆ.ಪಿ ಪಲ್ಲತ್ತಾರು ರಾಜ್ಯ ಮಟ್ಟದ ಪ್ರಥಮ ರ್ಯಾಂಕ್
ಪುತ್ತೂರು: ರಾಷ್ಟ್ರೀಯ ಸಿಎಸ್ಸಿ ಅಕಾಡೆಮಿ ಒಲಿಂಪಿಯಾಡ್ ನಡೆಸುವ ೨೦೨೪-೨೫ ನೇ ಸಿಎಸ್ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಒಳಮೊಗ್ರು ಗ್ರಾಮದ ಪಲ್ಲತ್ತಾರು ನಿವಾಸಿ ಸೃಜನ್ ಕೆ.ಪಿ.ರವರು ರಾಜ್ಯ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದುಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಆನ್ಲೈನ್ ಮೂಲಕವೇ ಈ ಪರೀಕ್ಷೆ ನಡೆಯುತ್ತಿದ್ದು ಇದರಲ್ಲಿ…
