Author: Vidyamaana

ಹೆಣ್ಣು ನೋಡಲು ಹೋಗಿದ್ದ ಯುವಕನ ಹನಿಟ್ರ್ಯಾಪ್, ನಾಲ್ವರು ಮಹಿಳೆಯರ ಬಂಧನ !

ವಧು ತೋರಿಸುವ ರೀತಿಯಲ್ಲಿ ಯುವಕನೊಬ್ಬನಿಗೆ ಹನಿಟ್ರ್ಯಾಪ್ ಮಾಡಿದ್ದ ನಾಲ್ವರು ಮಹಿಳೆಯರು ಸೇರಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದು. ಸಂತ್ರಸ್ಥ ಯುವಕನಿಂದ ಆರೋಪಿಗಳು 50 ಸಾವಿರ ಹಣವನ್ನು ವಸೂಲಿ ಮಾಡಿದ್ದರು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಗೀತಾ, ಮಂಜುಳಾ, ವಿಜಯಲಕ್ಷ್ಮಿ, ಲೀಲಾವತಿ,…

ಪ್ರೇಮಿ ಜೊತೆ ಸೇರಿ ಸ್ವಂತ ಮನೆಯಲ್ಲೇ ಬಾಲಕಿಯಿಂದ ಕಳ್ಳತನ; ಸಿಸಿ ಟಿವಿ ದೃಶ್ಯಾವಳಿ ಮೂಲಕ ಕೃತ್ಯ ಬಹಿರಂಗ

ಅ ಹಮದಾಬಾದ್‌ನ ಶೆಲಾದಲ್ಲಿ 16 ವರ್ಷದ ಬಾಲಕಿಯೊಬ್ಬಳು ತನ್ನ ಪ್ರೇಮಿಯ ಪ್ರೇರಣೆಯಿಂದ ಮನೆಯ ಲಾಕರ್ ಕದ್ದಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯವು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತಂದೆಯ ದೂರಿನ ಮೇರೆಗೆ ಆಕೆಯ ಗೆಳೆಯನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಂದೆ…

ಮಹಿಳಾ ಫ್ಯಾನ್ಸ್ ತುಟಿಗೆ ಮುತ್ತಿಕ್ಕಿದ ಉದಿತ್ ನಾರಾಯಣ್ ವಿಡಿಯೋ ಔಟ್

ಬಾಲಿವುಡ್, ಸ್ಯಾಂಡಲ್‌ವುಡ್ ಸೇರಿದಂತೆ ಹಲವು ಭಾಷೆಗಳಲ್ಲಿ ಸಿನಿಮಾದ ಹಿನ್ನಲೆ ಗಾಯಕನಾಗಿ ಅತ್ಯಂತ ಜನಪ್ರಿಯವಾಗಿರುವ ಉದಿತ್ ನಾರಾಯಣ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಅದ್ಭುತ ಕಂಠದಿಂದ ಜನರ ಮನಸ್ಸು ಗೆದ್ದಿರುವ ಉದಿತ್ ನಾರಾಯಣ್ ಇದೀಗ ಸಂಗೀತ ರಸ ಸಂಜೆ ಕಾರ್ಯಕ್ರಮದಲ್ಲಿ ಈ ಘಟನೆ ನಡಿದಿದೆ.…

ಅಮೆರಿಕದಲ್ಲಿ ಮತ್ತೊಂದು ವೈಮಾನಿಕ ದುರಂತ: ಶಾಪಿಂಗ್ ಮಾಲ್, ಮನೆಗಳಿಗೆ ಹಾನಿ; ಹಲವರು ಸಾವಿನ ಶಂಕೆ

ಶನಿವಾರ ನಸುಕಿನ ವೇಳೆ (ಭಾರತೀಯ ಕಾಲಮಾನ) ಫಿಲಡೆಲ್ಫಿಯಾದ (Philadelphia) ಶಾಪಿಂಗ್ ಮಾಲ್‌ನ (Shopping Mall) ಸಮೀಪದಲ್ಲಿ ವಿಮಾನವೊಂದು ಪತನಗೊಂಡಿದೆ (Plane Crash). ಮಾಧ್ಯಮ ವರದಿಗಳ ಪ್ರಕಾರ, ಅನೇಕ ಮನೆಗಳು ಬೆಂಕಿಗೆ ಆಹುತಿಯಾಗಿವೆ ಮತ್ತು ಸಾವುನೋವುಗಳ ಭಯವಿದೆ. ಫಿಲಡೆಲ್ಫಿಯಾ ವಿಮಾನ ಅಪಘಾತದಲ್ಲಿ ಕನಿಷ್ಠ…

ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೊ ಹರಿಬಿಡುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಮಹಿಳೆ, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನು ವೀಡಿಯೊ ಮಾಡಿ ಹರಿಬಿಡುತ್ತಿದ್ದ ವ್ಯಕ್ತಿಯೊಬ್ಬನನ್ನು ದಾವಣಗೆರೆ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ದೇವರಾಜ್ ಅರಸ್ ಲೇಔಟ್‌ನ ನಿವಾಸಿ ಅಮ್ಜದ್ (56) ಬಂಧಿತ ಆರೋಪಿ ಚನ್ನಗಿರಿಯಲ್ಲಿ ಮೆಡಿಕಲ್ ಶಾಪ್…

BREAKING: ಮಾರಣಾಂತಿಕ ಗಂಭೀರ ಖಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣಕ್ಕೆ ಅವಕಾಶ: ರಾಜ್ಯ ಸರ್ಕಾರ ಆದೇಶ

ರಾಜ್ಯದಲ್ಲಿ ಗಂಭೀರ ಖಾಯಿಲೆಯಿಂದ ಬಳಲುತ್ತಿರುವಂತ ರೋಗಿಗಳಿಗೆ ದಯಾಮರಣಕ್ಕೆ ಅವಕಾಶ ನೀಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು, ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳದೇ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿದ್ದವರಿಗೆ ದಯಾಮರಣಕ್ಕೆ ಅವಕಾಶವನ್ನು…

BIG NEWS: ಬೆಂಗಳೂರು-ಮಂಗಳೂರು ಬಸ್ ತಡೆದು ಹಲ್ಲೆ ಪ್ರಕರಣ: ಆರೋಪಿ ಮೇಲೆ ಪೊಲೀಸರ ಫೈರಿಂಗ್; ಅರೆಸ್ಟ್

ಬೆಂಗಳೂರು-ಮಂಗಳೂರು ಬಸ್ ತಡೆದು ಲಾಂಗ್ ನಿಂದ ಹಲ್ಲೆ ನಡೆಸಿದ್ದ ಪುಡಿರೌಡಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿರುವ ಘಟನೆ ಶಾಂತಿಗ್ರಾಮದಲ್ಲಿ ನಡೆದಿದೆ ಬಸ್ ತಡೆದು ಲಾಂಗ್ ನಿಂದ ಕಿಡಕಿ ಗಾಜುಗಳನ್ನು ಪುಡಿಗೈದಿದ್ದ ಆರೋಪಿ ಮನು (23) ನನ್ನು ಬೆಂಗಳೂರು ನಗರದಲ್ಲಿ ಬಂಧಿಸಿದ್ದ ಹಾಸನ…

ಪುತ್ತೂರಿನ ಉದ್ಯಮಿ ಇಕ್ಬಾಲ್‌ ನನ್ನು ಅಪಹರಿಸಿ 29 ಲ.ರೂ. ದರೋಡೆ

ಟ್ರಾನ್ಸ್‌ಪೊàರ್ಟ್‌ ಮಾಲಕನನ್ನು ನಗರದ ಕುಣಿಗಲ್‌ ಬೈಪಾಸ್‌ ಸಮೀಪದಲ್ಲಿ ಅಡ್ಡಗಟ್ಟಿದ ಗರುಡ ಗ್ಯಾಂಗ್‌ ಅಪಹರಣ ಮಾಡಿ 29 ಲಕ್ಷ ರೂ.ಗಳಿಗೂ ಹೆಚ್ಚು ಹಣ ದರೋಡಿ ಮಾಡಿ ಪರಾರಿಯಾಗಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಕ್ಬಾಲ್‌ (35) ಅಪಹರಣವಾಗಿದ್ದ ವ್ಯಕ್ತಿ.…

ಮುಸ್ಲಿಂ ಧರ್ಮಗ್ರಂಥ ಕುರಾನ್‌ಗೆ ಬೆಂಕಿ ಇಟ್ಟಿದ್ದ ಇರಾಕ್ ನಿರಾಶ್ರಿತ ಸಲ್ವಾನ್ ಗುಂಡಿಗೆ ಬಲಿ

ಹ ಲವು ಭಾರಿ ಮುಸ್ಲಿಂ ಧರ್ಮಗ್ರಂಥ ಕುರಾನ್‌ಗೆ ಬೆಂಕಿ ಇಟ್ಟ ಇರಾಕ್ ನಿರಾಶ್ರಿತ ಸಲ್ವಾನ್ ಮೊಮಿಕಾನನ್ನು ಸ್ವೀಡನ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇರಾಕ್ ನಿರಾಶ್ರಿತನಾಗಿದ್ದ ಈತ 2023ರಲ್ಲಿ ಸ್ವೀಡನ್‌ನಲ್ಲಿ ಮುಸ್ಲಿಂ ಧರ್ಮಗ್ರಂಥವಾದ ಕುರಾನ್‌ನ ಪ್ರತಿಗೆ ಬೆಂಕಿ ಇಡುವ ಮೂಲಕ ವಿವಾದಕ್ಕೆ ಕಾರಣವಾಗಿದ್ದ.…

ಜ. 31: “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ

ಪುತ್ತೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್, ಎಚ್‌.ಪಿ.ಆರ್. ಫಿಲ್ಡ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್. ಕುಂಚಲ ಅವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’…

Join WhatsApp Group
error: Content is protected !!