BREAKING NEWS: ‘ಮಠ’ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಗುರು ಪ್ರಸಾದ್ ನಿರ್ದೇಶಿಸಿದ್ದ, ನವರಸನಾಯಕ ಜಗ್ಗೇಶ್…
