69 ಎಸೆತದಲ್ಲಿ ಶತಕ ಸಿಡಿಸಿದ ಟ್ರಾವಿಸ್ ಹೆಡ್: ಹಲವು ದಾಖಲೆ -60,000 ಮಂದಿಯ ಕ್ಷಮೆ ಕೇಳಿದ ಹೆಡ್..!!
ಇಂಗ್ಲೆಂಡ್ ವಿರುದ್ದದ ಆಯಷಸ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಕೇವಲ 69 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಆಸೀಸ್ ಬೌಲಿಂಗ್ ದಾಳಿಗೆ ತತ್ತರಿಸಿದ ಪ್ರವಾಸಿ ಇಂಗ್ಲೆಂಡ್ ತಂಡವು 205 ರನ್ ಗುರಿ ನೀಡಿತ್ತು. ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ…
