ಗುಂಡೇಟಿನಿಂದಆಸ್ಪತ್ರೆಗೆ ದಾಖಲಾಗಿರೋ ರಿಕ್ಕಿ ರೈಗೆ ಕರೆ ಮಾಡಿಲ್ಲ: ಡಿಕೆಶಿ ಸ್ಪಷ್ಟನೆ
ಮಂಗಳೂರು: ಗುಂಡೇಟಿನಿಂದ ಗಂಭೀರ ಗಾಯಗೊಂಡು ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಿಕ್ಕಿ ರೈಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತು ಇದೀಗ…
