ಉಪ್ಪಿನಂಗಡಿ:ವಿದ್ಯುತ್ ಆಘಾತಕ್ಕೆ ಯುವಕ ಬಲಿ..!!
ಉಪ್ಪಿನಂಗಡಿ: ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.ಬಂದಾರು ನಿವಾಸಿ ಲಿಂಗಪ್ಪ ಗೌಡ ಅವರ ಪುತ್ರ ಜಯಪ್ರಕಾಶ್ (30) ಮೃತರು. ಪದ್ಮುಂಜದಲ್ಲಿರುವ ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ…
