BREAKING NEWS: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್. ಗವಾಯಿ ನೇಮಕ: ಮೇ 14ರಂದು ಪ್ರಮಾಣ ವಚನ
ಜಸ್ಟೀಸ್ ಬಿ.ಆರ್. ಗವಾಯಿ ಅವರು ಮೇ 14 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ಮೇ 14, 2025 ರಿಂದ ಜಾರಿಗೆ ಬರುವಂತೆ…
