ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ-ಅದ್ಯಕ್ಷರಾಗಿ ಅಶ್ರಫ್ ಬಾವು,ಉಪಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಸಾಲ್ಮರ, ಕೋಶಾಧಿಕಾರಿಯಾಗಿ ಮುಸ್ತಫಾ ಡಿ.ಬಿ ವಿಟ್ಲ
ಪುತ್ತೂರು : ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ 2025-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಕ್ಷೇತ್ರ ಸಮಿತಿ ಕಚೇರಿಯಲ್ಲಿ ನಡೆಯಿತು.ಕ್ಷೇತ್ರ ಸಮಿತಿ ಅಧ್ಯಕ್ಷರಾಗಿದ್ದ ಅಬೂಬಕ್ಕರ್ ಸಿದ್ದೀಕ್ ಕೆ ಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆರವಾದ ಕೆಲವು ಸ್ಥಾನಗಳಿಗೆ ಮರು…
