ಡ್ರಗ್ಸ್ ಪ್ರಕರಣದಲ್ಲಿ ನಿನ್ನನ್ನು ಸಿಲುಕಿಸುತ್ತೇನೆ’; ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದ ಮುಂಬೈ ಪೊಲೀಸ್ ಅಮಾನತು..!!
ಜಂತರ್ ಮಂತರ್ನಲ್ಲಿ (Delhi Protest) ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರೊಬ್ಬರಿಗೆ ‘ನಿನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುತ್ತೇನೆ’ ಎಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.ಪ್ರತಿಭಟನಾ ಸ್ಥಳದಲ್ಲಿ ಸಾರ್ವಜನಿಕರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ, ಕಿರಿಯ ಪೊಲೀಸ್…
