Author: Vidyamaana

ಮುಂಬೈ: ಜೂನ್ 27-28ರಂದು ಡಾ. ಪ್ರದೀಪ್ ಕುಮಾರ್ ಹಾಸ್ಪಿಟಲ್ ಆಫ್ ಆಯುರ್ವೇದ ವತಿಯಿಂದ ವಿಶೇಷ ಆಯುರ್ವೇದ ವೈದ್ಯಕೀಯ ಶಿಬಿರ..!!

ಮುಂಬೈ: ಡಾ. ಪ್ರದೀಪ್ ಕುಮಾರ್ ಹಾಸ್ಪಿಟಲ್ ಆಫ್ ಆಯುರ್ವೇದ ವತಿಯಿಂದ ಜೂನ್ 27 ಮತ್ತು 28ರಂದು ಎರಡು ದಿನಗಳ ವಿಶೇಷ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿದೆ.30ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿರುವ ಆಯುರ್ವೇದ ತಜ್ಞ ಡಾ. ಪ್ರದೀಪ್ ಕುಮಾರ್ (BAMS) ಅವರು ಶಿಬಿರದಲ್ಲಿ…

ಬಂಟ್ವಾಳದಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರು ಬಂಧನ..!!

ಬಂಟ್ವಾಳ, ಜೂ. 5: ಎಂಡಿಎಂಎ ಮಾದಕ ವಸ್ತುವನ್ನು ಸಾಗಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದು, ಅವರಿಂದ ₹7.64 ಲಕ್ಷ ಮೌಲ್ಯದ ಎಂಡಿಎಂಎ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಜೂನ್ 4ರಂದು ಸಂಜೆ ಮೆಲ್ಕಾರ್ ಫ್ಲೈಓವರ್ ಸಮೀಪ ವಾಹನ…

ಕೊಡಗಿನಲ್ಲಿ ಭೀಕರ ದುರಂತ: ಕಾಡಾನೆ ದಾಳಿಗೆ ಕೇಂದ್ರ ಸರ್ಕಾರದ RAW ಐಜಿ ಸುನಿಲ್ ಅಚ್ಚಯ್ಯ ಪತ್ನಿ ದಾರುಣ ಸಾವು

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೊಣನಕಟ್ಟೆ ಗ್ರಾಮದ ತೋಟವೊಂದರಲ್ಲಿ ಶುಕ್ರವಾರ ನಡೆದ ಭೀಕರ ಆನೆ ದಾಳಿಗೆ ಹಿರಿಯ ಐಪಿಎಸ್ (IPS) ಅಧಿಕಾರಿ ಹಾಗೂ ಕೇಂದ್ರ ಸರ್ಕಾರ RAW ಐಜಿ ಆಗಿರುವ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ…

ಬೆಳ್ತಂಗಡಿ :ಅಕ್ರಮ ಜಾನುವಾರು ಸಾಗಾಟ: ನಾಲ್ವರ ವಿರುದ್ಧ ಪ್ರಕರಣ..!!

ಬೆಳ್ತಂಗಡಿ, ಜೂ. 5: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಕ್ರಮ ಜಾನುವಾರು ಸಾಗಾಟದ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕ ಸಮರ್ಥ ಆರ್. ಗಾಣಿಗೇರ ನೇತೃತ್ವದ ತಂಡ ಸೋಮಂತಡ್ಕದ…

ಬೆಳ್ತಂಗಡಿ:ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ, ಜೂ. 5: ಇಲ್ಲಿನ ಗುರುವಾಯನಕೆರೆಯ ಖಾಸಗಿ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ವಾಸವಿದ್ದ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂನ್ 4ರಂದು ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ಅಫ್ರಿನ್ ತಾಜ್ (17) ಎಂದು…

ಸಂತ ಫಿಲೋಮಿನಾ ಪಿಯು ಕಾಲೇಜಿನ ನೂತನ ವಿದ್ಯಾರ್ಥಿ ಸಂಘ ರಚನೆ..!!!

ಪುತ್ತೂರು, ಜೂ. 5: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಆಯ್ಕೆ ಪ್ರಕ್ರಿಯೆ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ನಾಯಕ್ ಗುಣಿಕಾ ಗುರುಪ್ರಸಾದ್, ಕಾರ್ಯದರ್ಶಿಯಾಗಿ ಲಯ ತೇಜ ಎ. ಹಾಗೂ ಜೊತೆ ಕಾರ್ಯದರ್ಶಿಯಾಗಿ…

ಅಣ್ಣಾಮಲೈ ರಾಜೀನಾಮೆ..!!

ನವದೆಹಲಿ: ಬಿಜೆಪಿಗೆ ಕೆ ಅಣ್ಣಾಮಲೈ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದಾರೆ. ಕೆ. ಅಣ್ಣಾಮಲೈ ಅವರ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆಗಿನ ಸಂಬಂಧ ಶುಕ್ರವಾರ ಕೊನೆಗೊಂಡಿದೆ. ಬಿಜೆಪಿಯ ತಮಿಳುನಾಡು ಘಟಕದ ಮುಖ್ಯಸ್ಥ ಅಣ್ಣಾಮಲೈ ಅವರು ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ತಮ್ಮ…

ಪುತ್ತೂರು :ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಯುವಕನ ವಿರುದ್ಧ ಪೊಕ್ಸೊ ಪ್ರಕರಣ

ಪುತ್ತೂರು, ಜೂನ್ 5: ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಹೊಂದಿದ ಆರೋಪದಡಿ ಯುವಕನೊಬ್ಬನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಯನ್ನು ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೀರ್ಥಾಕ್ಷ ಎಂದು ಗುರುತಿಸಲಾಗಿದೆ.…

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ..!!

ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗಲ್ಲ. ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತು ಕೊಟ್ಟಿದ್ದರು. ಖಾತೆ ವಿಚಾರವಾಗಿ ಅಲ್ಲ, ನನಗೆ ತೀವ್ರ ಬೇಸರವಾಗಿದೆ. ಎಷ್ಟು ಎಂದು ನಾನು ಸಹಿಸಿಕೊಳ್ಳಲಿ. ಹೀಗಾಗಿ ನಾನು ಸಚಿವ ಸ್ಥಾನಕ್ಕೆ…

U T Khadar: ಮಧ್ಯರಾತ್ರಿ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ ಖಾದರ್ ಭೇಟಿ..!!

ನೂತನ ಸಚಿವರಿಗೆ (New Minister) ಖಾತೆ ಹಂಚಿಕೆಯಾಗ್ತಿದ್ದಂತೆ ಫುಲ್ ಅಲರ್ಟ್ ಆಗಿದ್ದಾರೆ. ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ (Minister UT Khardar) ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್…

You missed

Join WhatsApp Group
error: Content is protected !!