ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ-20 ವರ್ಷಗಳ ನಿರಂತರ ಸೇವೆಗೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ..!!
ಸುಳ್ಯ: ಕಲ್ಪವೃಕ್ಷ ಎಂದೇ ಕರೆಯಲ್ಪಡುವ ತೆಂಗಿನ ಮರ ಏರಿ ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಮತ್ತು ಸೇವೆಯಿಂದ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.ಆಕ್ಸಿಸ್ ಬ್ಯಾಂಕ್ ಹಾಗೂ…
