ಮಂಗಳೂರು ಶಾಂತವಾಗಿಸಿದ ಅಧಿಕಾರಿಗಳ ವರ್ಗಾವಣೆ ಸಂಚು: ರಾಜಕೀಯ ಹಸ್ತಕ್ಷೇಪಕ್ಕೆ ಎಸ್ಡಿಪಿಐ ತೀವ್ರ ಖಂಡನೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಕ್ರಿಯರಾಗಿರುವ ನೂತನ ಪೊಲೀಸ್ ಅಧೀಕ್ಷಕರು (SP) ಹಾಗೂ ಪೊಲೀಸ್ ಕಮಿಷನರ್ ಅವರನ್ನು ವರ್ಗಾವಣೆ ಮಾಡಲು ನಡೆಯುತ್ತಿರುವ ರಾಜಕೀಯ ತೆರೆಮರೆಯ ಪ್ರಯತ್ನಗಳನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್…
