Author: Vidyamaana

ಅಮೆರಿಕದ ಬಲಿಷ್ಠ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ವಿಮಾನದಿಂದ ಧುಮುಕಿದ ಪೈಲಟ್‌ ಗಾಗಿ ಶೋಧ

ಅಮೆರಿಕದ ಯುದ್ಧ ವಿಮಾನದ ಒಬ್ಬ ಪೈಲಟ್ ನೈಋತ್ಯ ಇರಾನ್‌ನಲ್ಲಿ ವಿಮಾನದಿಂದ ಪ್ಯಾರಶೂಟ್ ಮೂಲಕ ಹೊರಬಿದ್ದಿದ್ದಾನೆ ಎಂದು ಇರಾನ್ ಮಾಧ್ಯಮಗಳನ್ನು ಉಲ್ಲೇಖಿಸಿ ಎಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸ್ಥಳೀಯ ಇರಾನಿಯನ್ ವಾಹಿನಿಯ ಒಬ್ಬ ನಿರೂಪಕ ಪ್ರಕಟಣೆ ಓದಿ, “ಶತ್ರು ಪೈಲಟ್ ಅಥವಾ…

ಬಂಟ್ವಾಳ :ಆಟೋ ಚಾಲಕ ಕಾಣೆ: ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು

ಬಂಟ್ವಾಳ: ತಾಲೂಕಿನ ಕಾಡಬೆಟ್ಟು ಗ್ರಾಮದ ಕೆಳಗಿನ ವಗ್ಗ ನಿವಾಸಿಯಾದ ಆಟೋ ಚಾಲಕ ಮಹಮ್ಮದ್ ರಾಯಿಬ್ (21) ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ರಾಯಿಬ್ ವಿವಾಹಿತರಾಗಿದ್ದು, ತಂದೆಯ ಮನೆಯ ಸಮೀಪವೇ ವಾಸವಾಗಿದ್ದರು. ಏಪ್ರಿಲ್ 1ರಂದು ರಾತ್ರಿ ಮದುವೆ ಕಾರ್ಯಕ್ರಮದಿಂದ…

ಎಂಡಿಎಂಎ ಮಾರಾಟ; ಬೋಳಿಯಾರ್‌ ನಿವಾಸಿ ಬಂಧನ

ಉಳ್ಳಾಲ :ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಬೋಳಿಯಾರ್‌ ನಿವಾಸಿ ಮಹಮ್ಮದ್‌ ಆರೀಫ್‌ ಎಂಬಾತನನ್ನು ದೇರಳಕಟ್ಟೆ ಬಳಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರುಗಡೆ ಮೈದಾನದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುವ ಖಚಿತ ಮಾಹಿತಿ ಪಡೆದುಕೊಂಡ ಕೊಣಾಜೆ…

ಕಡಬ – ಕಂಟೈನರ್ ನಲ್ಲಿ ಅಕ್ರಮವಾಗಿ ದನ ಸಾಗಾಟ – ಆರೋಪಿ ಅಕ್ರಮ್ ಪಾಷಾ ಅರೆಸ್ಟ್

ಕಂಟೈನರ್ ಲಾರಿಯಲ್ಲಿ ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ…

ಪುತ್ತೂರು :ಶುಭ ಶುಕ್ರವಾರ- ಯೇಸು ಕ್ರಿಸ್ತರ ತ್ಯಾಗ ಸ್ಮರಣೆ

ಪುತ್ತೂರು : ಲೋಕದ ಪಾಪಗಳ ವಿಮೋಚನೆಗಾಗಿ ದೇವಪುತ್ರ ಯೇಸು ಕ್ರಿಸ್ತರು ಶಿಲುಬೆಯ ಮರಣವನ್ನಪ್ಪಿದ ಸ್ಮರಣಾರ್ಥ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ರಾಜ್ಯಾದ್ಯಂತ ಕ್ರೈಸ್ತ ಬಾಂಧವರು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಿದರು.ಬೆಳಗ್ಗಿನಿಂದಲೇ ಉಪವಾಸ ವ್ರತ ಕೈಗೊಂಡ ಭಕ್ತರು ನಗರ ಸೇರಿದಂತೆ ವಿವಿಧ ಭಾಗಗಳ…

ಕೊಡಗಿನಲ್ಲಿ ಟ್ರೇಕ್ಕಿಂಗ್ ಗೆ ತೆರಳಿದ್ದ ಕೇರಳ ಯುವತಿ ಏಕಾಏಕಿ ನಾಪತ್ತೆ : ಅರಣ್ಯ ಸಿಬ್ಬಂದಿಯಿಂದ ತೀವ್ರ ಹುಡುಕಾಟ!

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬೆ ಗ್ರಾಮದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳ ಮೂಲದ ಯುವತಿ ಏಕಾಏಕಿ ನಾಪತ್ತೆಯಾಗಿರುವ ಘಟನೆ ನಡೆದಿದೆ.ಶರಣ್ಯ ಜಿ.ಎಸ್. ಎಂಬ ಯುವತಿ ತಡಿಯಂಡಮೋಲ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ ವೇಳೆ ಸಂಪರ್ಕ ಕಡಿತಗೊಂಡಿದ್ದು, ಬಳಿಕ ಕಾಣೆಯಾಗಿದ್ದಾಳೆ. ಶರಣ್ಯ ಖಾಸಗಿ…

ಪುತ್ತೂರು: ಮಗಳಿಗೆ ನ್ಯಾಯ ಸಿಗದಿದ್ದರೆ ಧ್ವಜಸ್ತಂಭದ ಮುಂದೆ ಧರಣಿ – ಸಂತ್ರಸ್ತೆಯ ತಾಯಿ ಎಚ್ಚರಿಕೆ

ಪುತ್ತೂರು, ಏ.2: ವಿಶ್ವಕರ್ಮ ಸಮಾಜದ ಹೆಣ್ಣು ಮಗಳಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ನಡೆಸಿದ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ಅವರ ತಂದೆ ಪಿ.ಜಿ. ಜಗನ್ನಿವಾಸ ರಾವ್ ಅವರನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಚೆಂಡೆ ವಾದನ, ವಾಸ್ತುಶಾಸ್ತ್ರ ಹಾಗೂ ಚಾಕರಿ ಕೆಲಸಗಳಿಂದ…

ಬೆಳ್ತಂಗಡಿ :ಬಾರ್‌ನಲ್ಲಿ ಗಲಾಟೆ: ಹಣಕಾಸು ವಿಚಾರವಾಗಿ ಹಲ್ಲೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ಬಾರ್‌ ಎಂಡ್‌ ರೆಸ್ಟೋರೆಂಟ್‌ನಲ್ಲಿ ನಡೆದ ಗಲಾಟೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೊಕ್ಕಡ ಗ್ರಾಮದ ಅಕ್ಷಯ್‌ (31) ಅವರ ದೂರಿನಂತೆ, ಮಾರ್ಚ್‌ 29, 2026ರಂದು ರಾತ್ರಿ ಅವರು ಕೊಕ್ಕಡದ ಬಾರ್‌ ಎಂಡ್‌ ರೆಸ್ಟೋರೆಂಟ್‌ನಲ್ಲಿ ಮದ್ಯ…

ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು, ಏ.1: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಗೊನೆ ಮುಹೂರ್ತ ನೆರವೇರಿತು.ಬೆಳಿಗ್ಗೆ 9.15ಕ್ಕೆ ವೃಷಭ ಲಗ್ನದಲ್ಲಿ ವಿಧಿವಿಧಾನಗಳೊಂದಿಗೆ ಗೊನೆ ಮುಹೂರ್ತ ನಡೆಯಿತು. ಈ ಸಂದರ್ಭ ಏಳ್ಳಾಡುಗುತ್ತು ಕುಟುಂಬಸ್ಥರಿಂದ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.ಜಾತ್ರೋತ್ಸವಕ್ಕೆ…

ದೇವಾಲಯದ ಕಾಣಿಕೆ ಹುಂಡಿ ಕಳವು: ಅಂತಾರಾಜ್ಯ ಆರೋಪಿ ಬಂಧನ

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ನಡೆದ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಜ್ಯ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಮಾರ್ಚ್ 3ರಂದು ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ದುಷ್ಕರ್ಮಿ, ಮೂರು ಕಾಣಿಕೆ ಹುಂಡಿಗಳಲ್ಲಿದ್ದ…

Join WhatsApp Group
error: Content is protected !!