ಮಾಡಾವು – ಸುಳ್ಯ 110 ಕೆ ವಿ ವಿದ್ಯುತ್ ಲೈನ್
ಅರಣ್ಯ ಪ್ರದೇಶದ ಮರ ತೆರವು ಮಾಡಿಸಿ: ಡಿಎಫ್ಒ ಗೆ ಶಾಸಕ ಅಶೋಕ್ ರೈ ಸೂಚನೆ
ಪುತ್ತೂರು: ಮಾಡಾವಿನಿಂದ ಸುಳ್ಯಕ್ಕೆ ಹಾದು ಹೋಗುವಲ್ಲಿ ಅರಣ್ಯ ವ್ಯಾಪ್ತಿಯಲ್ಲಿರುವ ಮರಗಳನ್ನು ತೆರವು ಮಾಡುವಲ್ಲಿ ಶೀಘ್ರಕ್ರ ಕೈಗೊಳ್ಳುವಂತೆ ಶಾಸಕ ಅಶೋಕ್ ರೈ ಅವರು ಡಿಎಫ್ಒ ಆಂಟನಿ ಮರಿಯಪ್ಪ ಅವರಿಗೆ ಸೂಚನೆ ನೀಡಿದರು.110 ಕೆ ವಿ ಲೈನ್ ಗಳು ಕಣಿಯಾರ್ ಮಲೆ ಅರಣ್ಯ ಹಾಗೂ…
