ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ -ಅಮಾನತು ಎಚ್ಚರಿಕೆ- ನಾಮಪತ್ರ ತಿರಸ್ಕಾರ ಮಾಡಲು ಎಷ್ಟು ಲಂಚ ತಗೊಂಡಿದ್ದೀರಿ ಶಾಸಕ ಅಶೋಕ್ ಕುಮಾರ್ ರೈ
ಇಲ್ಲಿನ ಪಿಎಲ್ಡಿ ಬ್ಯಾಂಕ್ನ ಚುನಾವಣೆಗೆ ಸಂಬಂಧಿಸಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಬೆಂಬಲಿತ ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದ್ದು, ಈ ಸಂಬಂಧ ಬ್ಯಾಂಕ್ಗೆ ಭಾನುವಾರ ತೆರಳಿದ ಶಾಸಕ ಅಶೋಕ್ಕುಮಾರ್ ರೈ ಅವರು ಚುನಾವಣಾ ಅಧಿಕಾರಿಯನ್ನು ತರಾಟೆ ತೆಗೆದುಕೊಂಡು ಅಮಾನತು ಮಾಡುವ ಎಚ್ಚರಿಕೆ ನೀಡಿದರು.…
