Author: Vidyamaana

ಸೆ.14-16: ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ..!!

ಪುತ್ತೂರು: ನೆಹರು ನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ) ವತಿಯಿಂದ 45ನೇ ವರ್ಷದ ಗಣೇಶೋತ್ಸವ ಸಂಭ್ರಮ ಅದ್ದೂರಿಯಾಗಿ ನಡೆಯಲಿದೆ. ಇದರ ಅಂಗವಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಕಾರ್ಯಚರಿಸುತ್ತಿರುವ ವಿವಿಧ ವಿದ್ಯಾಸಂಸ್ಥೆಗಳು ಜೊತೆಯಾಗಿ ಸೆ. 14 ರಿಂದ ಸೆ. 16ರ ವರೆಗೆ ಮೂರು…

ಉಪ್ಪಿನಂಗಡಿ:ವಿದ್ಯುತ್‌ ಆಘಾತಕ್ಕೆ ಯುವಕ ಬಲಿ..!!

ಉಪ್ಪಿನಂಗಡಿ: ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ವಿದ್ಯುತ್‌ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.ಬಂದಾರು ನಿವಾಸಿ ಲಿಂಗಪ್ಪ ಗೌಡ ಅವರ ಪುತ್ರ ಜಯಪ್ರಕಾಶ್ (30) ಮೃತರು. ಪದ್ಮುಂಜದಲ್ಲಿರುವ ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ…

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ: ಪ್ರಕರಣ ದಾಖಲು

ಪುತ್ತೂರು: ಆ.31ರಂದು ಪುತ್ತೂರಿನಲ್ಲಿ ನಡೆದ ‘ಪುತ್ತೂರು ಚಲೋ’ ಕಾರ್ಯಕ್ರಮದ ಮೆರವಣಿಗೆಯಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಆ.21ರಂದು ಪುತ್ತೂರಿನ ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ವಿಶ್ವ…

ಇಂದು(ಸೆ.12):ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಮಹಾಸಭೆ..!!

ಪುತ್ತೂರು: ಕಳೆದ 50 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.12ರಂದು ಬೆಳಿಗ್ಗೆ 10.30ಕ್ಕೆ ಬೊಳುವಾರಿನ ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ.ಸಂಘವು ಸುಮಾರು 22 ವರ್ಷಗಳ ಹಿಂದೆ ₹87 ಲಕ್ಷ ನಷ್ಟದಿಂದ ಅತಂತ್ರ…

ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಥಮ ಪದವೀಧರರ ಸಮಾರಂಭ‘ಜ್ಞಾನವನ್ನು ಪ್ರೀತಿಯೊಂದಿಗೆ ಬೆಸೆದಾಗ ಅದು ವಿವೇಕವಾಗುತ್ತದೆ’:ಡಾ.ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶೈಕ್ಷಣಿಕ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿರುವ ಪ್ರಥಮ ಪದವೀಧರರ ಸಮಾರಂಭ ಕಾಲೇಜಿನಲ್ಲಿ ನಡೆಯಿತು.ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರೂ, ಕ್ಯಾಥೋಲಿಕ್ ಶಿಕ್ಷಣಮಂಡಳಿಯ ಅಧ್ಯಕ್ಷರೂ ಆದ ಪರಮಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸಮಾರಂಭದಲ್ಲಿ ಮಾತನಾಡಿದ ಅವರು,…

ಇಂದು (ಸೆ.11) :ಸಂತ ಫಿಲೋಮಿನಾ ಕಾಲೇಜಿಗೆ ಐತಿಹಾಸಿಕ ದಿನ-ಸ್ವಾಯತ್ತ ಸಂಸ್ಥೆಯ ಪ್ರಥಮ ಪದವೀಧರರ ಸಮಾರಂಭ..!!

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಶೈಕ್ಷಣಿಕ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು ತಲುಪಿದ್ದು, ಸ್ವಾಯತ್ತ ಸಂಸ್ಥೆಯಾಗಿ ಪ್ರಥಮ ಬಾರಿಗೆ ಪದವೀಧರರ ಸಮಾರಂಭ ಸೆ.11ರಂದು ಕಾಲೇಜಿನ ಸಿಲ್ವರ್ ಜ್ಯುಬಿಲಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಚಾಲಕ ಡಾ. ಜೆ.ಬಿ. ಸಲ್ದಾನ್ಹಾ ತಿಳಿಸಿದ್ದಾರೆ.ಸ್ವಾಯತ್ತ ವ್ಯವಸ್ಥೆಯಡಿ ಸ್ನಾತಕೋತ್ತರ…

ನಕಲಿ ಆಧಾರ್ ಬಳಸಿ ನ್ಯಾಯಾಲಯಕ್ಕೆ ಮೋಸ: ಇಬ್ಬರ ಬಂಧನ

ಉಡುಪಿ: ಬೇರೊಬ್ಬರ ಆಧಾರ್ ಕಾರ್ಡ್ ಸಂಖ್ಯೆಗೆ ಹೆಸರು ಹಾಗೂ ವಿಳಾಸ ಬದಲಾಯಿಸಿ, ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಮೋಸ ಮಾಡಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳದ ಉಮ್ಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್…

ಟೇಬಲ್ ಟೆನ್ನಿಸ್: ಕ್ಲಿಯಾ ರಿನೇಲಾ ಪಿಂಟೋ ರಾಜ್ಯಮಟ್ಟಕ್ಕೆ..!!

ಪುತ್ತೂರು: ಬಂಟ್ವಾಳದ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿ ಕ್ಲಿಯಾ ರಿನೇಲಾ ಪಿಂಟೋ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ…

ಕೊರ್ದಬ್ಬು ದೈವಸ್ಥಾನ ಕಳವು: ಅಂತರ ಜಿಲ್ಲಾ ಕಳ್ಳರ ಬಂಧನ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ವಾಹನ ವಶ; ಇನ್ನೆರಡು ದೇವಸ್ಥಾನ ಕಳವು ಪ್ರಕರಣ ಪತ್ತೆ..!!

ಮಂಗಳೂರು: ಮುಲ್ಕಿ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಅಂತರ ಜಿಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು…

ಸೆ.11:ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋಸ್ಕ್ಯಾನ್ ಶಿಬಿರ..!!

ಪುತ್ತೂರು: ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ ಸೆ.11ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಉಚಿತ ಫೈಬ್ರೋಸ್ಕ್ಯಾನ್ ಶಿಬಿರ ಆಯೋಜಿಸಲಾಗಿದೆ.ಯಕೃತ್ತಿನ ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವವರು, ಫ್ಯಾಟಿ ಲಿವರ್ ಸಮಸ್ಯೆ ಇರುವವರು, ಮದ್ಯಪಾನ ಮಾಡುವವರು, ಅತಿಯಾದ ತೂಕ ಹೊಂದಿರುವವರು, ಮಧುಮೇಹ ಹಾಗೂ ಕೊಲೆಸ್ಟ್ರಾಲ್ ಸಮಸ್ಯೆ…

Join WhatsApp Group
error: Content is protected !!