Author: Vidyamaana

ದೆಹಲಿ ಸ್ಫೋಟ ಪ್ರಕರಣ: ವಿಚಾರಣೆ ನಡೆಸಿ ಮೂವರು ವೈದ್ಯರು ಸೇರಿ ನಾಲ್ವರನ್ನು ಬಿಡುಗಡೆ ಮಾಡಿದ NIA-ಯಾವುದೇ ದೃಢವಾದ ಪುರಾವೆಗಳು ಸಿಗದ ಕಾರಣ ಬಿಡುಗಡೆ..!!

ದೆಹಲಿ ಸ್ಫೋಟ ಪ್ರಕರಣದಲ್ಲಿ ವಶಕ್ಕೆ ಪಡೆದ ಮೂವರು ವೈದ್ಯರು ಸೇರಿದಂತೆ ನಾಲ್ವರನ್ನು NIA ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಬಿಡುಗಡೆಯಾದವರನ್ನು ಡಾ.ರೆಹಾನ್, ಡಾ.ಮೊಹಮ್ಮದ್, ಡಾ.ಮುಸ್ತಕೀಮ್ ಮತ್ತು ರಸಗೊಬ್ಬರ ವ್ಯಾಪಾರಿ ದಿನೇಶ್ ಸಿಂಗ್ಲಾ ಎಂದು ಗುರುತಿಸಲಾಗಿದೆ. ಇವರನ್ನು ಹರಿಯಾಣದ ನುಹ್‌ನಲ್ಲಿ ವಶಕ್ಕೆ ಪಡೆಯಲಾಗಿತ್ತು. ಸ್ಫೋಟದ…

ಪುತ್ತೂರು: ವಿವೇಕಾನಂದ ಕಾಲೇಜು ಪ್ರಾಂಶುಪಾಲ ಡಾ.ಶ್ರೀಧರ್ ನಾಯಕ್ ನಿಧನ

ಪುತ್ತೂರು: ನಗರದ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯಕ್ (54) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ನವೆಂಬರ್ 16ರಂದು ನಿಧನರಾದರು. ಮೂಲತಃ ಕಾಸರಗೋಡು ಜಿಲ್ಲೆ ಮಧೂರು ನಿವಾಸಿಯಾಗಿರುವ ಅವರು ಕಳೆದ ಹಲವು…

ನ.17 (ಇಂದು) :33ನೇ ವರ್ಷದ ಐತಿಹಾಸಿಕ ಪುತ್ತೂರು ಕೋಟಿ–ಚೆನ್ನಯ ಜೋಡುಕರೆ ಕಂಬಳ: ಪೂರ್ವಭಾವಿ ಸಭೆ

ಪುತ್ತೂರು: ಐತಿಹಾಸಿಕ ಪುತ್ತೂರು ಕೋಟಿ–ಚೆನ್ನಯ ಜೋಡುಕರೆ ಕಂಬಳದ 33ನೇ ವರ್ಷದ ಪೂರ್ವಭಾವಿ ಸಭೆ ನವೆಂಬರ್ 17ರಂದು ಸಂಜೆ 4 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಜರುಗಲಿದೆ. ಕೋಟಿ–ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಅವರ…

ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ಯತ್ನ – ಆರೋಪಿ ಉಮೇಶ್ ಅರೆಸ್ಟ್..!!

ಕಡಬ: ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯ ಮೇಲೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಪ್ರಕರಣ ಕಡಬ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ನವೆಂಬರ್ 13ರ ರಾತ್ರಿ ಸಂತ್ರಸ್ಥ ಮಹಿಳೆ ಕೊಟ್ಟಿಗೆಯಲ್ಲಿ ಮಲಗಿದ್ದ ವೇಳೆ,…

ಮಂಗಳೂರು ಸೈಬರ್ ವಂಚನೆ ಪ್ರಕರಣ — 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಬಳಕೆ; ಇಬ್ಬರು ಬಂಧನ

ಮಂಗಳೂರು: ಕಸ್ಟಮ್ಸ್‌ ಅಧಿಕಾರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ನಾಗರಿಕರಿಂದ ಲಕ್ಷಾಂತರ ರೂಪಾಯಿ ವಂಚನೆ ನಡೆಸಿದ ಸೈಬರ್‌ ಕ್ರೈಂ ಚಟುವಟಿಕೆಯೊಂದು ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೇದನೆಯಾಗಿದೆ. ಪ್ರಕರಣದಲ್ಲಿ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳು, 250ಕ್ಕೂ ಹೆಚ್ಚು ಸಿಮ್‌ಗಳು ಬಳಕೆಯಾಗಿರುವುದು…

ಅಕ್ರಮ ಕಸಾಯಿಖಾನೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ -ಮೂವರು ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ ತಾಲ್ಲೂಕಿನ ಅರಳ ಗ್ರಾಮದಲ್ಲಿ ನಡೆದ ಅಕ್ರಮ ಗೋಹತ್ಯೆ ಪ್ರಕರಣವನ್ನು ಗ್ರಾಮಾಂತರ ಪೊಲೀಸ್‌ ಠಾಣಾ ಪೊಲೀಸರು ಭೇದಿಸಿದ್ದು, ಸುಮಾರು 150 ಕೆಜಿ ಮಾಂಸ, ಮೂರು ಹಸುಗಳು ಹಾಗೂ ಒಂದು ಕರುವನ್ನು ರಕ್ಷಿಸಿದ್ದಾರೆ. ನ.16ರಂದು ಬಂದ ಗುಪ್ತ ಮಾಹಿತಿಯ ಮೇರೆಗೆ ಪಿಎಸ್‌ಐ ಹಾಗೂ…

ಬ್ಲಾಕ್ ಕಾಂಗ್ರೆಸ್ ನಗರ ವಲಯ ಸಮಿತಿ ,ಕೋರ್ ಕಮಿಟಿ ಸಭೆ

ಕಾರ್ಯಕರ್ತರಿಂದ ಹಣ ಸಂಗ್ರಹಿಸಿ ಕಾಂಗ್ರೆಸ್ ಭವನ ನಿರ್ಮಾಣವಾಗಲಿದೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಬಸ್‌ನಿಲ್ದಾಣದ ಬಳಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಭವನ ನಿರ್ಮಾಣವಾಗಲಿದ್ದು ಇದಕ್ಕೆ ಪ್ರತೀ ಬೂತ್ ಮಟ್ಟದ ಕಾರ್ಯಕರ್ತರಿಂದ,ನಾಯಕರಿಂದ ಹಣ ಸಂಗ್ರಹಿಸಿ ಭವನ ನಿರ್ಮಾಣ ಮಾಡುತ್ತೇವೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪುತ್ತೂರು ನಗರ…

ಚಿಕ್ಕಮಗಳೂರು | ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಢಿಕ್ಕಿ

ಎನ್.ಆರ್.ಪುರ-ಬಾಳೆಹೊನ್ನೂರು ರಾಜ್ಯ ಹೆದ್ದಾರಿಯ 9ನೇ ಮೈಲಿಕಲ್ಲು ಬಳಿ ಶನಿವಾರ ರಾತ್ರಿ ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಬುರುಗಮನೆ ಗ್ರಾಮದ ಸಮೀಪದ 9ನೇ ಮೈಲಿ ಅರಣ್ಯ ಪ್ರದೇಶ (ಚಿಕ್ಕ ಅಗ್ರಹಾರ ಅರಣ್ಯ ವ್ಯಾಪ್ತಿ)ದಲ್ಲಿ ಎರಡು ಕಾಡಾನೆಗಳು ರಸ್ತೆ…

ಪುತ್ತೂರು: ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಡಾ. ನಝೀರ್ಸ್ ಡಯಾಬಿಟಿಸ್ ಸೆಂಟರ್‌ನಲ್ಲಿ ಉಚಿತ ತಪಾಸಣಾ ಶಿಬಿರ
ಮಧುಮೇಹ ದೊಡ್ಡ ಕಾಯಿಲೆಯಲ್ಲ; ಜೀವನಶೈಲಿ ಬದಲಿಸಿದರೆ ಗೆಲ್ಲಬಹುದು”— ಡಾ. ನಝೀರ್ ಅಹಮದ್-“ಆರೋಗ್ಯವಂತ ಸಮಾಜಕ್ಕೆ ಡಾ. ನಝೀರ್ ಅವರ ಕೊಡುಗೆ ಶ್ಲಾಘನೀಯ” — ಪ್ರೊ. ದತ್ತಾತ್ರೇಯ ರಾವ್

ಪುತ್ತೂರು: ವಿಶ್ವ ಮಧುಮೇಹ ದಿನದ ಪ್ರಯುಕ್ತ ಕಲ್ಲಾರೆ ಕೃಷ್ಣಾ ಆರ್ಕೇಡ್‌ನಲ್ಲಿರುವ ಡಾ. ನಝೀರ್ಸ್ ಡಯಾಬಿಟಿಸ್ ಸೆಂಟರ್ ನಲ್ಲಿ ಉಚಿತ ಥೈರಾಯ್ಡ್, HBA1C, ಶುಗರ್, ಕೊಲೆಸ್ಟ್ರಾಲ್ ಹಾಗೂ ಮೂಳೆ ಸಾಂದ್ರತೆ (BMD) ಮಾಹಿತಿ ಮತ್ತು ತಪಾಸಣಾ ಶಿಬಿರ ನವೆಂಬರ್ 14ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ…

ಉಪ್ಪಿನಂಗಡಿ: ನಕಲಿ ಪಾವತಿ ಸಂದೇಶ ತೋರಿಸಿ ಉದ್ಯಮಿಯನ್ನು ಮೋಸಗೊಳಿಸಲು ಯತ್ನಿಸಿದ ಘಟನೆ

ಉಪ್ಪಿನಂಗಡಿ: 2,500 ರೂ. ಬದಲು 25,000 ರೂ. ಕಳುಹಿಸಲಾಗಿದೆ ಎಂಬ ನಕಲಿ ವಾಟ್ಸಪ್ ಸಂದೇಶವನ್ನು ಮುಂದಿರಿಸಿ, ಹೆಚ್ಚುವರಿ ಹಣವನ್ನು ಹಿಂದಿರುಗಿಸಬೇಕೆಂದು ಒತ್ತಾಯಿಸಿ ಉದ್ಯಮಿಯನ್ನು ವಂಚಿಸಲು ಯತ್ನಿಸಿದ ಪ್ರಕರಣ ಉಪ್ಪಿನಂಗಡಿಯಲ್ಲಿ ಬೆಳಕಿಗೆ ಬಂದಿದೆ. ಹಳೆಯ ಬಸ್ ನಿಲ್ದಾಣದ ಬಳಿ ಇರುವ ನ್ಯೂ ಅಶ್ವಿನಿ…

You missed

Join WhatsApp Group
error: Content is protected !!