ಡಿಕೆ ಸಖತ್ ಸೈಕಲ್ ಸವಾರಿ – ವಿಧಾನಸೌಧ ಮೆಟ್ಟಿಲಲ್ಲೇ ಮುಗ್ಗರಿಸಿದ ಡಿಸಿಎಂ!- VIDEO
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಇಂದು ಹಮ್ಮಿಕೊಳ್ಳಲಾದ ಸೈಕಲ್ ಜಾಥಾದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೈಕಲ್‌ನಿಂದ ಮುಗ್ಗರಿಸಿ ಬಿದ್ದಿರುವ ಪ್ರಸಂಗ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬೆಂಗಳೂರಿನಲ್ಲಿ ವಿಶ್ವ ಪರಿಸರ ದಿನಾಚರಣೆ…
