💥ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ಸಮಯಪ್ರಜ್ಞೆ : ಆತ್ಮಹತ್ಯೆಗೆ ಯತ್ನಿಸಿದ್ದ ಕೃಷಿಕನ ರಕ್ಷಣೆ..!!*
*💥ಪಣಂಬೂರು ಪೊಲೀಸರ ಸಮಯಪ್ರಜ್ಞೆಗೆ ಶ್ಲಾಘನೆ..!*
ಮಂಗಳೂರು: ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಹಾಸನ ಮೂಲದ ಕೃಷಿಕನೊಬ್ಬನನ್ನು ಪಣಂಬೂರು ಪೊಲೀಸರು ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಶುಕ್ರವಾರ ಸಂಜೆ ಕೂಳೂರು ಸೇತುವೆ ಬಳಿ ನಡೆದಿದೆ.ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಸಮೀಪದ ಹಳ್ಳಿಯ ನಿವಾಸಿಯಾಗಿರುವ ಕೃಷಿಕನೊಬ್ಬ ಆರೋಗ್ಯ…
