ಒಂದು ಕಾಲದ ಹಾಟ್ ನಟಿ ಈಗ ಸಾಧು ಸನ್ಯಾಸಿನಿ
ಸಾಹಸ ಸಿಂಹ ವಿಷ್ಣುವರ್ಧನ್ ಜೊತೆ ವಿಷ್ಟು ವಿಜಯ ಚಿತ್ರದಲ್ಲಿ ನಟಿಸಿ ಪಡೆ ಹುಡುಗರ ನಿದ್ದೆ ಕದ್ದಿದ್ದ ಬಾಲಿವುಡ್ ಹಾಗೂ ದಕ್ಷಿಣ ಸಿನಿಮಾದಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ನಟಿ ಮಮತಾ ಕುಲಕರ್ಣಿ ಇದೀಗ ಲೌಕಿಕ ಜಗತ್ತನ್ನು ತೊರೆದು ಆಧ್ಯಾತಿಕ ಜಗತ್ತಿಗೆ ಇಳಿದಿದ್ದಾರೆ. ಕನ್ನಡದ…
