ಕೇಂದ್ರದವರೇ ಪ್ಯಾಲೆಸ್ತೀನ್‌ಗೆ ಬೆಂಬಲ ಇದೆ ಅಂತಾರೆ, ಧ್ವಜ ತೋರಿಸೋದ್ರಲ್ಲಿ ತಪ್ಪೇನಿದೆ: ಪರಮೇಶ್ವರ್
ಬೆಂಗಳೂರು : ಕೇಂದ್ರ ಸರ್ಕಾರದವರೇ ಪ್ಯಾಲೆಸ್ತೀನ್‌ಗೆ ನಮ್ಮ ಬೆಂಬಲ ಇದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಧ್ವಜ (Palestine Flag) ತೋರಿಸುವುದರಲ್ಲಿ ತಪ್ಪೇನಿದೆ ಅಂತ ಬಂಧಿತರು ವಾದ ಮಾಡ್ತಾರೆ ಎಂದು ರಾಜ್ಯ ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ…
