ಆಟೋ ರಿಕ್ಷಾ ಚಾಲಕನಿಂದ ಕಾನ್ಫಿಡೆಂಟ್ ಆಗಿ ರಿಯಲ್ ಎಸ್ಟೇಟ್ ಸಾಮ್ರಾಜ್ಯ ಕಟ್ಟಿದ ಸಿಜೆ ರಾಯ್ ಆತ್ಮಹ*ತ್ಯೆ
ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಡಾ. ಸಿ.ಜೆ. ರಾಯ್, ತೆರಿಗೆ ವಂಚನೆ ಆರೋಪದ ಮೇಲೆ ನಡೆದ ಐಟಿ ದಾಳಿಯ ನಂತರ ಗನ್ನಿಂದ ಶೂಟ್ ಮಾಡಿಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಆಟೋ ಚಾಲಕನಾಗಿ ಜೀವನ ಆರಂಭಿಸಿ ಸಾವಿರಾರು ಕೋಟಿ ಮೌಲ್ಯದ ಬಹುರಾಷ್ಟ್ರೀಯ ಸಾಮ್ರಾಜ್ಯ ಕಟ್ಟಿದ ಅವರ…
