ಪುತ್ತೂರು :ಇಲ್ಲಿ ಇಂದು ಕರೆಂಟ್ ಇರೋದಿಲ್ಲ..!
ಪುತ್ತೂರು: ತುರ್ತು ಹಾಗೂ ನಿರ್ವಹಣಾ ಕಾಮಗಾರಿಗಳ ನಿಮಿತ್ತ ಏಪ್ರಿಲ್ 4ರಂದು (ಶನಿವಾರ) ಪುತ್ತೂರು ನಗರದ ಕೆಲವು ಭಾಗಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಫೀಡರ್‌ನಲ್ಲಿ ಪೂರ್ವಾಹ್ನ…
