ಮುಕ್ರಂಪಾಡಿ ಬಳಿ ಸರಣಿ ಅಪಘಾತ: ಬೈಕ್ ಸವಾರರಿಗೆ ಗಾಯ..!!
ಪುತ್ತೂರು: ಮುಕ್ರಂಪಾಡಿ ಕೆಎಸ್ಆರ್ಟಿಸಿ ಡಿಪೋ ಸಮೀಪ ಏಪ್ರಿಲ್ 26ರಂದು ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ವರದಿಯಾಗಿದೆ.ಪುತ್ತೂರಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ.…
