Author: Vidyamaana

ಬೆಂಗಳೂರಿನ ಕ್ರಿಕೆಟ್‌ ಕೋಚ್‌ ನಗ್ನಕಥೆ, ಮ್ಯಾಥ್ಯೂ ಮೊಬೈಲ್‌ನಲ್ಲಿದೆ 2500 ವಿಡಿಯೋ!

ಮನೆಯ ಕೆಲಸದಾಕೆಯನ್ನೂ ಬಿಡದೆ ಅತ್ಯಾಚಾರಗೈದಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೊಬೈಲ್‌ನಲ್ಲಿ 2 ಸಾವಿರಕ್ಕೂ ಅಧಿಕ ಸೆಕ್ಸ್ ವಿಡಿಯೋಗಳು ಪತ್ತೆಯಾಗಿದ್ದು ರಾಷ್ಟ್ರಮಟ್ಟದಲ್ಲು ಸುದ್ದಿಯಾಗಿತ್ತು. ತಾನು ನಡೆಸಿದ್ದ ಲೈಂಗಿಕ ಸಂಪರ್ಕದ ವಿಡಿಯೋ ಇರಿಸಿಕೊಂಡು ಸಂತ್ರಸ್ಥೆಯರನ್ನು ಬ್ಲಾಕ್‌ಮೇಲ್‌ ಮಾಡಿ ಅವರೊಂದಿಗೆ ಮತ್ತೆ…

ಶಿಕ್ಷಣಾಧಿಕಾರಿಗೆ ಬೆಲ್ಟ್ ನಿಂದ ಹೊಡೆದ ಶಾಲಾ ಮುಖ್ಯ ಶಿಕ್ಷಕ

ಸೀತಾಪುರ, ಸೆಪ್ಟೆಂಬರ್ 24: ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕರೊಬ್ಬರು ಬೆಲ್ಟ್ನಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಕೂಡಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಹಾಗೆಯೇ ಅವರನ್ನು…

ಸಂಪ್ಯದಲ್ಲಿ ಕಾರು ಡಿಕ್ಕಿ – ಪಾದಚಾರಿ ಗಂಭೀರ ಗಾಯ

ಪುತ್ತೂರು: ಸಂಪ್ಯ ಮಸೀದಿ ಮುಂಭಾಗದಲ್ಲಿ ಬ್ರೇಝಾ ಕಾರು ಪಾದಚಾರಿಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಅಬ್ದುಲ್ ರಹಿಮಾನ್ (ಪುತ್ತುಚ್ಚ ಸಂಪ್ಯ) ಅವರನ್ನು ಮೊದಲು ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ…

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್..!

ವಿಟ್ಲ: ಬಂಟ್ವಾಳ ತಾಲೂಕಿನ ನಾರಾಯಣ (42) ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಿಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 22, 2025 ರಂದು ದೂರುದಾರರು ಮನೆಯಿಂದ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಇದ್ದ ಪಿರ್ಯಾದಿದಾರರ…

ಮಂಗಳೂರಿನಲ್ಲಿ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿ ಉದ್ಘಾಟನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ಶಾಸಕ ಕಿಶೋರ್ ಕುಮಾರ್ ಪುತ್ತೂರ ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 22ರಂದು ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಗಣಪತಿ ಹವನ ನಡೆಯಿತು. ಬಳಿಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಂಚಾಲಕರಾಗಿರುವ ಹಾಗೂ…

ಕೇರಳ : ಹೆಂಡತಿಯನ್ನು ಕೊಂದು ಫೇಸ್ ಬುಕ್ ಲೈವ್ ನಲ್ಲಿ ಕಾರಣ ಹೇಳಿದ ಪತಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹೆಂಡತಿಯನ್ನು ಕೊಂದು ಬಳಿಕ ಆರೋಪಿ ಗಂಡ ಫೇಸ್‌ಬುಕ್ ಲೈವ್‌ನಲ್ಲಿ ಕೊಲೆಗೆ ಕಾರಣ ತಿಳಿಸಿದ ಘಟನೆ ಕೇರಳದ ಪುನಲೂರು ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಡಿಎಂಕೆ ಮಹಿಳಾ ಘಟಕದ ಕೊಲ್ಲಂ ಜಿಲ್ಲಾ ಕಾರ್ಯದರ್ಶಿ, ಕೊಲ್ಲಂನ ವಳಕ್ಕೋಡುವಿನ ಪ್ಲಾಚೇರಿಯ ಕೂತನಾಡಿ ನಿವಾಸಿ…

ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ಬೇಕಾಗುವ ಈ `ಫೋನ್ ನಂಬರ್’ಗಳನ್ನು ಸೇವ್ ಮಾಡಿಟ್ಟುಕೊಳ್ಳಿ..!

ಭಾರತದಲ್ಲಿ ಪ್ರತಿಯೊಬ್ಬರೂ ತಿಳಿದಿರಬೇಕಾದ ತುರ್ತು ಫೋನ್ ಸಂಖ್ಯೆಗಳ ಪಟ್ಟಿ ಇಲ್ಲಿದೆ. ಈ ಸಂಖ್ಯೆಗಳನ್ನು ನೆನಪಿಟ್ಟುಕೊಳ್ಳುವುದು ಅಥವಾ ಅವುಗಳನ್ನು ನಿಮ್ಮ ಫೋನ್ನಲ್ಲಿ ಉಳಿಸುವುದರಿಂದ ತುರ್ತು ಪರಿಸ್ಥಿತಿಯಲ್ಲಿ ತಕ್ಷಣದ ಸಹಾಯ ಪಡೆಯಲು ನಿಮಗೆ ಸಹಾಯವಾಗುತ್ತದೆ. ರಾಷ್ಟ್ರೀಯ ತುರ್ತು ಸಂಖ್ಯೆ 112: ಇದು ಪೊಲೀಸ್, ಅಗ್ನಿಶಾಮಕ…

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು..!!

ಬೆಳ್ತಂಗಡಿ: ವಿವಿಧ ಗಂಭೀರ ಪ್ರಕರಣಗಳಲ್ಲಿ ನಿತ್ಯ ತೊಡಗಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಡಿಎಸ್ಪಿ ಬಂಟ್ವಾಳ ರವರು ಗಡಿಪಾರು ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಪುತ್ತೂರು ಸಹಾಯಕ ಆಯುಕ್ತರು(ಎಸಿ) ರವರು ಗಡಿಪಾರು ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ 1992ರಿಂದ 2025ರವರೆಗೆ ಒಟ್ಟು…

ಬನ್ನೂರು: ಮುಸ್ಲಿಂ ಯೂತ್ ಫೆಡರೇಶನ್ (MYF) ಮಹಾಸಭೆ- ನೂತನ ಪದಾಧಿಕಾರಿಗಳ ಆಯ್ಕೆ..!!

ಬನ್ನೂರು: ಸದಾ “ಸಮುದಾಯದ ಸೇವೆಗಾಗಿ” ಎಂಬ ಧ್ಯೇಯವಾಕ್ಯದೊಂದಿಗೆ 2017ರ ನವೆಂಬರ್ 1ರಂದು ಆರಂಭಗೊಂಡು 8 ವರ್ಷಗಳನ್ನು ಪೂರೈಸುತ್ತಿರುವ ಮುಸ್ಲಿಂ ಯೂತ್ ಫೆಡರೇಶನ್ (MYF) ಬನ್ನೂರು ಶಾಖೆಯ ಮಹಾಸಭೆ ಅಧ್ಯಕ್ಷ ಅಝರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ನೂತನ ಹುದ್ದೆಗಳನ್ನು ಪ್ರಕಟಿಸಲಾಯಿತು.…

ನಿಧನ..!!

ಕಡಬ: ಕಡಬ ತಾಲೂಕಿನ ಕಡಬ ಗ್ರಾಮದ ಪಿಜಕಳ ಪರಪ್ಪು ನಿವಾಸಿ ಜನಾರ್ದನ ನಾಯ್ಕ ಅವರ ಪುತ್ರ ವಿನೋದ್ ಪಿ.ಜೆ. (23) ಭಾನುವಾರ ರಾತ್ರಿ ಮೈಸೂರಿನಲ್ಲಿ ಹೃದಯಾಘಾತದಿಂದ ದುರ್ಮರಣ ಹೊಂದಿದ್ದಾರೆ. ಮೈಸೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ವಿನೋದ್ ಅವರಿಗೆ ಎರಡು ದಿನಗಳ ಹಿಂದೆ…

Join WhatsApp Group
error: Content is protected !!