ಉಡುಪಿ: ಉದ್ಯಮಿಗಳ ಮಾಹಿತಿ ಅಂಡರ್ವರ್ಲ್ಡ್ಗೆ ನೀಡುತ್ತಿದ್ದ ಆರೋಪದಲ್ಲಿ ವ್ಯಕ್ತಿ ಬಂಧನ
ಉಡುಪಿ: ಜಿಲ್ಲೆಯ ಉದ್ಯಮಿಗಳು ಹಾಗೂ ಪ್ರಮುಖ ವ್ಯಕ್ತಿಗಳ ಮೊಬೈಲ್ ಸಂಖ್ಯೆ ಸೇರಿದಂತೆ ವೈಯಕ್ತಿಕ ಮಾಹಿತಿಗಳನ್ನು ಅಂಡರ್ವರ್ಲ್ಡ್ ಆಪರೇಟಿವ್ ಹೇಮಂತ್ ಪೂಜಾರಿಗೆ ನೀಡುತ್ತಿದ್ದ ಆರೋಪದ ಮೇಲೆ 38 ವರ್ಷದ ಸುರೇಶ್ ಅಮೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಹೇಮಂತ್ ಪೂಜಾರಿ ಈ ಮಾಹಿತಿಗಳನ್ನು ಬಳಸಿಕೊಂಡು ಉದ್ಯಮಿಗಳಿಗೆ…
