ಬಿ.ಎಸ್.ನವೀನ್ ಭಟ್ ನಿಧನ..!!
ಪುತ್ತೂರು: ಇಲ್ಲಿನ ಮಂಜಲ್ಪಡ್ಡು ನಿವಾಸಿ ಬಿ.ಎಸ್. ನವೀನ್ ಭಟ್ (18) ಅವರು ಅಲ್ಪಕಾಲದ ಅನಾರೋಗ್ಯದಿಂದ ಜುಲೈ 24ರ ತಡರಾತ್ರಿ ನಿಧನರಾದರು.ಅನಾರೋಗ್ಯ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.ಮೃತರು ತಂದೆ ಧರ್…
