Author: Vidyamaana

ಮಂಗಳೂರು:18 ಗ್ರಾಂ ಚಿನ್ನದ ಸರ ಕಳವು ಪ್ರಕರಣ:ಉಳ್ಳಾಲದ ನಿವಾಸಿ  ಮಿನ್ನತ್ ಅರೆಸ್ಟ್

ಮಂಗಳೂರು:ಉಳ್ಳಾಲದಲ್ಲಿ ಬಾಲಕಿಯ ಕುತ್ತಿಗೆಯಿಂದ ಚಿನ್ನದ ಸರ ಕಿತ್ತುಕೊಂಡ ಪ್ರಕರಣದಲ್ಲಿ ಉಳ್ಳಾಲದ ನಿವಾಸಿ ಮಿನ್ನತ್ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಮ ಗ್ರಾಮದ ನಿವಾಸಿ ರಹಮತ್ ಎಂಬವರು 02-06-2025 ರಂದು ತಮ್ಮ ಮಕ್ಕಳೊಂದಿಗೆ ತೊಕ್ಕೊಟ್ಟು ಗ್ರಾಮದಲ್ಲಿರುವ ಸಾಗರ ಕಲೆಕ್ಷನ್ ಅಂಗಡಿಗೆ ಬಟ್ಟೆ ಖರೀದಿಸಲು…

ಫೇಸ್‌ಬುಕ್ ಪೋಸ್ಟ್ ಪ್ರಕರಣ: ಮಹೇಶ್ ವಿಕ್ರಂ ಹೆಗ್ಡೆ ಬಂಧನ..!!

ಮಂಗಳೂರು:ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಭಾವೈಕ್ಯತೆಗೆ ಧಕ್ಕೆ ಉಂಟುಮಾಡುವ ರೀತಿಯ ಬರಹವನ್ನು ಪ್ರಕಟಿಸಿದ್ದ ಪ್ರಕರಣದಲ್ಲಿ ಮೂಡಬಿದರೆ ಪೊಲೀಸರು ಮಹೇಶ್ ವಿಕ್ರಂ ಹೆಗ್ಡೆ (45) ಅವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಹೇಶ್ ವಿಕ್ರಂ ಹೆಗ್ಡೆ ಅವರು “POST CARD” ಹೆಸರಿನಲ್ಲಿ ತಮ್ಮ…

ಕ್ಯಾನ್ಸರ್ ಪೀಡಿತ ಇಬ್ಬರು ಮಕ್ಕಳ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ನೆರವು

ಪುತ್ತೂರು: ಕ್ಯಾನ್ಸರ್ ಪೀಡಿತ ಇಬ್ಬರು ಮಕ್ಕಳ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಮಂಜೂರಾಗಿದೆ.ಕೊಳ್ತಿಗೆ ಗ್ರಾಮದ ಪಾಲ್ತಾಡು ನಿವಾಸಿ ಹರ್ಷದ್ ಸಾಹೇಬ್ ಅವರ 2 ವರ್ಷದ ಮಗ ತಮೀಮ್ ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ 12 ಲಕ್ಷ ರೂ. ವೆಚ್ಚವಾಗುತ್ತಿದೆ.…

ವಾಹನ ಮಾಹಿತಿಯ ಅಪ್ಡೇಟ್ ಮಾಡದಿದ್ದರೆ NOC/CC ವಹಿವಾಟು ಸಾಧ್ಯವಿಲ್ಲ: ಸಾರಿಗೆ ಇಲಾಖೆ

ಬೆಂಗಳೂರು, ಸೆ.12:ಕರ್ನಾಟಕ ಸಾರಿಗೆ ಇಲಾಖೆಯು ಮಹತ್ವದ ಪ್ರಕಟಣೆ ಹೊರಡಿಸಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯದ ನಿರ್ದೇಶನದಂತೆ NIC ಅಭಿವೃದ್ಧಿಪಡಿಸಿರುವ ಕೇಂದ್ರಿಕೃತ “ವಾಹನ್” ತಂತ್ರಾಂಶವನ್ನು ರಾಜ್ಯದ ಎಲ್ಲಾ RTO ಕಛೇರಿಗಳಲ್ಲಿ 2019ರಿಂದ ಬಳಸಲಾಗುತ್ತಿದೆ. ವಾಹನಗಳ Horse Power, Cubic Capacity,…

ಮಂಗಳೂರು: ಮಂಗಳೂರು: ಕಾರ್ಯದಕ್ಷತೆ ತೋರಿದ ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಗೌರವಾರ್ಪಣೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ, ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಗುರುತಿಸಿದ್ದು, ಜಿಲ್ಲಾ…

‘ಹ್ಯಾಂಡ್ ಬ್ರೇಕ್’ ಹಾಕದೇ ವಾಹನ ನಿಲ್ಲಿಸಿ ಹೋಗ್ತೀರಾ..? ಮಿಸ್ ಮಾಡದೇ ಈ ವೀಡಿಯೋ ನೋಡಿ |WATCH VIDEO

ರ ಸ್ತೆಯಲ್ಲಿ ವಾಹನ ಚಲಾಯಿಸುವಾಗ ನೀವು ತುಂಬಾ ಜಾಗರೂಕರಾಗಿರಬೇಕು. ಏಕೆಂದರೆ ಇತರರ ತಪ್ಪಿನಿಂದ ನಿಮ್ಮ ಜೀವಕ್ಕೆ ಅಪಾಯವಾಗಬಹುದು. ಪ್ರಸ್ತುತ, ಅಂತಹ ಒಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊ ಜನರನ್ನು ಅಚ್ಚರಿಗೊಳಿಸುತ್ತಿದೆ.ಇಲ್ಲಿ ಟ್ರಕ್ ಚಾಲಕನೊಬ್ಬ ವಾಹನವನ್ನು ಬದಿಯಲ್ಲಿ ನಿಲ್ಲಿಸಿದ…

ಸೆ.13: ಉಪ್ಪಿನಂಗಡಿಯಲ್ಲಿ “ಉಬರ್ ಮೊಬೈಲ್ಸ್” ಉದ್ಘಾಟನೆ

ಉಪ್ಪಿನಂಗಡಿ: ಉಪ್ಪಿನಂಗಡಿ ನ್ಯೂ ಬಸ್‌ಸ್ಟ್ಯಾಂಡ್‌ ಬಳಿ ಉಬರ್ ಮೊಬೈಲ್ಸ್ & ಆಕ್ಸೆಸರೀಸ್ ಸೆ. 13ರ ಶನಿವಾರ ಬೆಳಗ್ಗೆ ಶುಭಾರಂಭ ಗೊಳ್ಳಲಿದೆ. ಅಲ್ ಹಾಜಿ ಇ.ಕೆ. ಇಬ್ರಾಹಿಂ ಮದನಿ ಕಾಜಿ, ಕೃಷ್ಣಾಪುರ ಅವರು ಉದ್ಘಾಟಿಸಲಿದ್ದು, ಶಾಸಕ ಅಶೋಕ್ ರೈ, ಎನ್‌ಡಿಆರ್‌ಎಫ್ ಇನ್‌ಚಾರ್ಜ್ ಡಿಕೆ…

ಸೆ. 15:ರಾಣಿ ಅಬ್ಬಕ್ಕ 500ನೇ ಜನ್ಮದಿನಾಚರಣೆ ಪ್ರಯುಕ್ತ: ಪುತ್ತೂರಿನಲ್ಲಿ ಎಬಿವಿಪಿ ವತಿಯಿಂದ ರಥಯಾತ್ರೆ ಹಾಗೂ ಸಭಾ ಕಾರ್ಯಕ್ರಮ..!!

ಪುತ್ತೂರು: ಭಾರತದ ಮೊದಲ ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ, ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ದಿನಾಚರಣೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕನಾಟಕ ದಕ್ಷಿಣ ಪ್ರಾಂತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ಬೃಹತ್ ರಥಯಾತ್ರೆ ಆಯೋಜಿಸಲಾಗಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ…

ಸೆ. 13: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ, ವಿದ್ಯಾನಿಧಿ – ಸಹಾಯಧನ ವಿತರಣೆ

ಪುತ್ತೂರು: ದರ್ಬೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ, ವಿದ್ಯಾನಿಧಿ – ಸಹಾಯಧನ ವಿತರಣಾ ಸಮಾರಂಭ ಸೆ. 13ರಂದು ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಉಪಾಧ್ಯಕ್ಷ ಅಶ್ವಿನ್ ಎಲ್. ಶೆಟ್ಟಿ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ…

ಚಾರ್ಲಿ ಕಿರ್ಕ್‌ ಶಂಕಿತ ಕೊಲೆಗಾರನ ಫೋಟೋ ಬಿಡುಗಡೆ ಮಾಡಿದ ಎಫ್‌ಬಿಐ; ಸುಳಿವು ನೀಡಿದರೆ 1 ಲಕ್ಷ ಡಾಲರ್‌ ಬಹುಮಾನ!

ಉಟಾವಾ ವ್ಯಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆದ ಡೊನಾಲ್ಡ್‌ ಟ್ರಂಪ್‌ ನಿಷ್ಠಾವಂತ ಚಾರ್ಲಿ ಕಿರ್ಕ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಶಂಕಿತ ಕೊಲೆಗಾರನ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಎಫ್‌ಬಿಐ ಬಿಡುಗಡೆ ಮಾಡಿರವು ಫೋಟೋಗಳಲ್ಲಿ ಬೇಸ್‌ಬಾಲ್ ಕ್ಯಾಪ್…

Join WhatsApp Group
error: Content is protected !!