Author: Vidyamaana

ಸೆ.13 : ಚಿತ್ರದುರ್ಗದಲ್ಲಿ `ಹಿಂದೂ ಮಹಾಗಣಪತಿ ಶೋಭಾಯಾತ್ರೆ; 3869 ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ 30 ವಿಶೇಷ ತುಕಡಿಗಳ ನಿಯೋಜನೆ

ಚಿತ್ರದುರ್ಗ ನಗರದಲ್ಲಿ ಇದೇ ಸೆ.13ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಮತ್ತು ಶೋಭಾಯಾತ್ರೆಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, 3869 ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ 30 ವಿಶೇಷ ತುಕಡಿಗಳ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್…

ಮಂಗಳೂರು: ತಲೆಮರೆಸಿಕೊಂಡಿದ್ದ ನಿಯಾಜ್ ಬಂಧನ – ಮೂರು ತಿಂಗಳಲ್ಲಿ 52 ಮಂದಿ ಆರೋಪಿಗಳ ದಸ್ತಗಿರಿ..!!

ಮಂಗಳೂರು, ಸೆ.11:ಉರ್ವಾ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ವರದಿಯಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ನಿಯಾಜ್ ಅಲಿಯಾಸ್ ನಿಯಾ ಎಂಬಾತನು ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನು ಇಂದು (11-09-2025) ಬೆಳಗಿನ ಜಾವ…

ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ’ ಹಾಡು ಹಾಡಿ ರಾತ್ರೋರಾತ್ರಿ ಫೇಮಸ್ ಆದ ಯುವತಿ

ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ’ ಈ ಹಾಡು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗ್ತಿದೆ. ‘ಬಿರುಗಾಳಿ’ ಚಿತ್ರದ ಈ ಹಾಡನ್ನು ಯುವತಿಯೊಬ್ಬಳು ತನ್ನದೇ ಶೈಲಿಯಲ್ಲಿ ಹಾಡಿದ್ದು, ಇನ್ಸ್ಟಾಗ್ರಾಂ ನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹೌದು, ಈ ಯುವತಿ ಈ ಹಾಡು ಹಾಡುವ…

BIG NEWS: ಬಿಜೆಪಿ ಸರ್ಕಾರವೇ ಬ್ಯಾಲೆಟ್ ಪೇಪರ್ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ ಆಡಳಿತ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲು ಅವಕಾಶ ಕಲ್ಪಿಸಿತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಬಗ್ಗೆ ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ…

ನೇಪಾಳ| ಜೈಲಿನಲ್ಲಿ ಘರ್ಷಣೆ: ಮೂವರು ಸಾವು, 15,000ಕ್ಕೂ ಹೆಚ್ಚು ಕೈದಿಗಳು ಪರಾರಿ

ಪ್ರತಿಭಟನೆಯ ಲಾಭ ಪಡೆದುಕೊಂಡ ಕೈದಿಗಳು ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದಾರೆ. ದೇಶದಾದ್ಯಂತ (ನೇಪಾಳ) ವಿವಿಧ ಜೈಲುಗಳಿಂದ 15,000ಕ್ಕೂ ಹೆಚ್ಚು ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಗುರುವಾರ ಬೆಳಿಗ್ಗೆ, ಮಾಧೇಶ್ ಪ್ರಾಂತ್ಯದ ರಾಮೆಚಾಪ್ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮತ್ತು ಭದ್ರತಾ…

ABVP ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದ ವಿಚಾರ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ನಾನು ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಐ ಯಾಮ್ ಎ ಟ್ರೂ ಕಾಂಗ್ರೆಸ್ ಮ್ಯಾನ್” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಗುರುವಾರ ಸ್ಪಷ್ಟಪಡಿಸಿದ್ದಾರೆ.ಆರ್ ಎಸ್ ಎಸ್ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಪರಮೇಶ್ವರ್…

ಉಳ್ಳಾಲ :ಬೆದರಿಕೆ, ಸುಳ್ಳು ಪ್ರಕರಣ ಆರೋಪ – ವಿಶ್ವನಾಥ್ ಪುತ್ರ ನವೀನ್ ಚಂದ್ರ ಬಂಧನ

ಉಳ್ಳಾಲ: ವಿಕ್ರಂ ಮತ್ತು ವಿಶ್ವನಾಥ್ ಎಂಬವರ ನಡುವೆ ನಡೆದ ಜಗಳದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ದಿನಾಂಕ 08-09-2025 ರಂದು ರಾತ್ರಿ ಉಚ್ಚಿಲ ರೈಲ್ವೇ ಕ್ರಾಸ್ ಬಳಿ ಕಾರು-ಸ್ಕೂಟರ್ ನಡುವೆ ತಕರಾರು ಉಂಟಾಗಿದ್ದು, ಬಳಿಕ ವಿಷಯ…

ನೇಪಾಳದ ರಾಜಕಾರಣಿಗಳು, ಅಧಿಕಾರಿಗಳು ಹೆಲಿಕಾಪ್ಟರ್ ಮೂಲಕ ಪರಾರಿ : ವಿಡಿಯೋ ವೈರಲ್ | WATCH VIDEO

ಕಠ್ಮಂಡು: ಬುಧವಾರ, ಸೆಪ್ಟೆಂಬರ್ 10, 2025 ರಂದು ನೇಪಾಳದಲ್ಲಿ ತೀವ್ರಗೊಂಡ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ಸೇನಾ ಹೆಲಿಕಾಪ್ಟರ್‌ಗಳ ಸಹಾಯದಿಂದ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವ ದೃಶ್ಯಗಳು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ವೈರಲ್ ಆಗಿವೆ. ಪ್ರತಿಭಟನಾಕಾರರು…

ಪುತ್ತೂರು :ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಭೆ – ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ..!!

ಪುತ್ತಿಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಮಂಡಲ ಪದಾಧಿಕಾರಿಗಳ ತುರ್ತು ಸಭೆಯಲ್ಲಿ ಪಕ್ಷದ ಒಳ ಅಸಮಾಧಾನ ಹೊರಹೊಮ್ಮಿದೆ. ಪುತ್ತಿಲ ಪರಿವಾರ ಬಿಜೆಪಿ ಜೊತೆ ವಿಲೀನವಾದ ಸಂದರ್ಭದಲ್ಲಿ ಸಂಸದರು, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ನೀಡಿದ ಭರವಸೆ ಈಡೇರಿಸದಿರುವುದು…

ಬೆಳಗಾವಿಯಲ್ಲಿ ತುಂಬು ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ : ಆರೋಪಿ ಪತಿ ಅರೆಸ್ಟ್.!

ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೂಗಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರದೀಪ್ ಎಂಬಾತ ( ಆರೋಪಿ) ವೃತ್ತಿಯಲ್ಲಿ ವಕೀಲನಾಗಿ ಕೆಲಸ ಮಾಡುತ್ತಿದ್ದನು.ಆತ ಒಂದು ಹುಡುಗಿಯನ್ನು ಪ್ರೀತಿಸಿ…

Join WhatsApp Group
error: Content is protected !!