ಆ. 27ರಿಂದ ಭಾರತದ ಸರಕುಗಳ ಮೇಲೆ ಶೇ50 ಸುಂಕ: ಅಮೆರಿಕದಿಂದ ಕರಡು ಆದೇಶ ಬಿಡುಗಡೆ
ವಾಷಿಂಗ್ಟನ್: ಆಗಸ್ಟ್ 27ರಿಂದ ಜಾರಿಗೆ ಬರುವಂತೆ ಭಾರತೀಯ ಉತ್ಪನ್ನಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದ ಹೆಚ್ಚುವರಿ ಶೇ 25 ರಷ್ಟು ಸುಂಕವನ್ನು ಜಾರಿಗೆ ತರುವ ಯೋಜನೆಗಳನ್ನು ವಿವರಿಸುವ ಕರಡು ಆದೇಶವನ್ನು ಅಮೆರಿಕ ಹೊರಡಿಸಿದೆ. ಆಗಸ್ಟ್ 27ರ ಮಧ್ಯರಾತ್ರಿ 12.01ರಿಂದ…
