ಚೇತನ್ ಪ್ರಕಾಶ್ ಕಜೆಗೆ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ’ ಪ್ರದಾನಗೋವಾ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತಿನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗೌರವ
ಪುತ್ತೂರು: ಲ್ಯಾಬೊರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳನ್ನು ಅಳವಡಿಸಿಕೊಂಡು, ಕಳೆದ ಹಲವು ವರ್ಷಗಳಿಂದ ಪುತ್ತೂರು ಹಾಗೂ ಸುತ್ತಮುತ್ತಲಿನ ಜನರಿಗೆ ಗುಣಮಟ್ಟದ ಸೇವೆ ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್ ಪ್ರಕಾಶ್ ಕಜೆ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ‘ವೈದ್ಯಕೀಯ ಸೇವಾರತ್ನ…
