ಶುಕ್ರವಾರ ಈದುಲ್ ಫಿತ್ರ್..!!
ಶವ್ವಾಲ್ನ ಪ್ರಥಮ ಚಂದ್ರದರ್ಶನ ಇಂದು ಮುಸ್ಸಂಜೆ ಆಗಿರುವುದರಿಂದ ಕರಾವಳಿಯಲ್ಲಿ ಶುಕ್ರವಾರ ಈದುಲ್ ಫಿತ್ರ್ ಆಚರಿಸಲು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶವ್ವಾಲ್ನ ಪ್ರಥಮ ಚಂದ್ರದರ್ಶನ ಇಂದು ಮುಸ್ಸಂಜೆ ಆಗಿರುವುದರಿಂದ ಕರಾವಳಿಯಲ್ಲಿ ಶುಕ್ರವಾರ ಈದುಲ್ ಫಿತ್ರ್ ಆಚರಿಸಲು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು, ಮಾ.19: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಉಂಟುಮಾಡುವ ರೀತಿಯ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಲ್ಲಿ ಬೆಳ್ತಂಗಡಿ ತಾಲೂಕಿನ ಯುವತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.2025ರಲ್ಲಿ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಷಯಗಳನ್ನು ಹಂಚಿಕೊಂಡ ಕುರಿತು ಕಂಕನಾಡಿ ನಗರ…
ಆಲುವಾ: ಪ್ರೇಮ ವೈಫಲ್ಯದಿಂದ ಮನನೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲೆಸೆದಿದ್ದ 19 ವರ್ಷದ ಯುವಕನನ್ನು ಆಲುವಾ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಅಂಕಮಾಲಿ ಪಾರಕ್ಕಡವು ನಿವಾಸಿ ಸುಜಿತ್ ಸುರೇಶ್ ಬಂಧಿತ ಆರೋಪಿ. ರೈಲಿನ ಹೊರಭಾಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಗಳನ್ನು…
ಪಾಟ್ನಾ: ಕನ್ನಡಿಗ ಪಡೆದಿದ್ದ ರ‍್ಯಾಂಕ್ ತನ್ನದೆಂದು ಹೇಳಿ ಸನ್ಮಾನ ಮಾಡಿ, ಹೊಗಳಿಕೆ ಪಡೆದಿದ್ದ ಬಿಹಾರದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇತ್ತೀಚಿಗಷ್ಟೇ ಮಾ.6ರಂದು 2025ರ ಸಾಲಿನ ಯುಪಿಎಸ್‌ಸಿ ಫಲಿತಾಂಶ ಪ್ರಕಟವಾಗಿತ್ತು. ಇದರಲ್ಲಿ 440ನೇ ರ‍್ಯಾಂಕ್ ಪಡೆದಿರುವುದಾಗಿ ಬಿಹಾರದ ಶೇಖ್‌ಪುರ ಜಿಲ್ಲೆಯ ರಂಜೀತ್…
ಬೆಳ್ತಂಗಡಿ: ಖಾಸಗಿ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ 17 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಜಾತ್ರಾ ಸ್ಥಳದಲ್ಲಿ ಹಲ್ಲೆ ನಡೆಸಿ, ಅವಮಾನಿಸಿ, ಬಲವಂತವಾಗಿ ವಿಡಿಯೋ ಹೇಳಿಕೆ ದಾಖಲಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ.ಪೊಲೀಸರ ಮಾಹಿತಿ ಪ್ರಕಾರ, ಬಾಲಕನು ಮಾರ್ಚ್ 11ರಂದು ಸಂಜೆ ತನ್ನ ಶಾಲಾ ಸ್ನೇಹಿತರೊಂದಿಗೆ…
ಕಡಬ: ತಲೆನೋವಿನ ಕಾರಣದಿಂದ ಮನೆಯಲ್ಲಿ ಇದ್ದ ಔಷಧಿ ಸೇವಿಸಿದ 10 ವರ್ಷದ ಬಾಲಕನು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.ಈ ಸಂಬಂಧ ಬಾಲಕನ ತಂದೆ ಸಂಜೀವ ಪೂಜಾರಿ (50) ಅವರು ನೀಡಿದ ದೂರಿನಂತೆ, ಮಗನಿಗೆ ಪದೇಪದೇ…
ಮೂಡುಬಿದರೆ, ಮಾ.18: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆ ಪೊಲೀಸ್ ಠಾಣಾ ಸರಹದ್ದಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಜಾತ್ರೆ ಮುಗಿದ ಬಳಿಕ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ…
ಮಂಗಳೂರು: ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ 9 ವರ್ಷದ ಬಾಲಕನನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಮಾರ್ಚ್ 18, 2026 ರಂದು ನೀಡಿದ ದೂರಿನ ಮೇರೆಗೆ ಪ್ರಕರಣ ಬೆಳಕಿಗೆ ಬಂದಿದೆ.…
ಮಂಗಳೂರು, ಮಾ.18: ಕಸಬಾ ಬೆಂಗ್ರೆ ಗ್ರಾಮದ ಫಲ್ಗುಣಿ ನದಿ ದಡದ ಶೆಡ್‌ನಲ್ಲಿ ಅಕ್ರಮವಾಗಿ ಜಾನುವಾರು ವಧೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪಣಂಬೂರು ಪೊಲೀಸರು ದಾಳಿ ನಡೆಸಿ 9 ಜಾನುವಾರುಗಳನ್ನು ರಕ್ಷಿಸಿದ್ದು, 205 ಕೆಜಿ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.ಬೆಳಗ್ಗೆ 9.15ರ…
ಸುಳ್ಯ, ಮಾ.18: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ ನಡೆದ ಹಾಲಿನ ಡೈರಿ ಮತ್ತು ದಿನಸಿ ಅಂಗಡಿ ಕಳವು ಪ್ರಕರಣದಲ್ಲಿ ಆರೋಪಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ.ದಿನಾಂಕ 17/08/2025 ರಂದು ನಡೆದಿದ್ದ ಈ ಕಳವು ಪ್ರಕರಣ (ಅ.ಕ್ರಂ. 44/2025, ಕಲಂ…