Author: Vidyamaana

ಫಿಲೋ ಕಾರ್ನಿವಾಲ್ 2025 ಪಿಜಿ ಫೆಸ್ಟ್ ಉದ್ಘಾಟನೆ:
ಕೌಶಲ್ಯಗಳ ಬೆಳವಣಿಗೆಗೆ ವಿಮರ್ಶಾತ್ಮಕ ಚಿಂತನೆ ಅಗತ್ಯ – ಬಲರಾಮ ಆಚಾರ್ಯ

ಪುತ್ತೂರು :ಸಂತ ಫಿಲೋಮಿನ ಕಾಲೇಜು (ಸ್ವಾಯತ್ತ), ಪುತ್ತೂರು ಇದರ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸ್ನಾತಕೋತ್ತರ ವಿಭಾಗಗಳ ಫೆಸ್ಟ್ ಫಿಲೋ ಕಾರ್ನಿವಾಲ್ 2025′ ದಿನಾಂಕ 28-04-2025 ಸೋಮವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿ ಲ್ ಸಮೂಹ ಸಂಸ್ಥೆಗಳು ಪುತ್ತೂರು ಇದರ…

ಪುತ್ತೂರು ನಗರಸಭೆ ಸಾಮಾನ್ಯ ಸಭೆ :ಬನ್ನೂರಿನ ಮೆಸ್ಕಾಂ ಇಲಾಖೆಯ ಮುಂಭಾಗದ ಚರಂಡಿಯಲ್ಲಿಯೇ ರಿಕ್ಷಾ ತಂಗುದಾಣ!!

ಪುತ್ತೂರು; ಬಡ ಜನತೆಯ ೪೦ ವರ್ಷದ ಬೇಡಿಕೆಯಾದ ರಿಕ್ಷಾ ತಂಗುದಾಣವೊAದನ್ನು ನಿರ್ಮಿಸಲು ಹೋದಾಗ ನಗರಸಭೆಯೂ ಸೇರಿದಂತೆ ಸ್ಥಳೀಯ ವ್ಯಕ್ತಿಯೊಬ್ಬರ ಆಕ್ಷೇಪದಿಂದ ಉಂಟಾದ ಸಮಸ್ಯೆ, ನಿಲ್ದಾಣವನ್ನು ಅರ್ಧದಲ್ಲಿಯೇ ನಿಲ್ಲಿಸಬೇಕಾದ ಅನಿವಾರ್ಯತೆ, ಸ್ಥಳೀಯಾಡಳಿತ ನೀಡದ ಬೆಂಬಲಕ್ಕೆ ಸದಸ್ಯರೊಬ್ಬರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರಸಭೆಯ ಸಾಮಾನ್ಯ…

ಎಟಿಎಂ ನಲ್ಲಿ ಹಣ ಡ್ರಾ ಮಾಡೋಕೆ ಹೆಚ್ಚುವರಿ ಶುಲ್ಕ : ಇಂದಿನಿಂದಲೇ ನಿಯಮ ಜಾರಿ

ಕೇಂದ್ರ ಸರ್ಕಾರವು ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೀತಿಗೆ ಹಸಿರು ನಿಶಾನೆ ತೋರಿದ್ದು, i ನೀತಿಯ ಅನ್ವಯ ಮೇ 1 ರಿಂದ ಅಂದರೆ ಇಂದಿನಿಂದ ದೇಶದಲ್ಲಿ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಬದಲಾವಣೆಗಳು ಜಾರಿಗೆ ಬರಲಿದೆ. ಮೇ 1…

ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ದ.ಕ. ಜಿಲ್ಲಾದ್ಯಂತ ವಿದ್ಯುತ್ ದೀಪ ಆರಿಸಿ ಪ್ರತಿಭಟನೆ

ಅಖಿಲ ಭಾರತ ಪರ್ಸನಲ್ ಲಾ ಬೋರ್ಡ್‌ನ ಕರೆಯಂತೆ ಕೇಂದ್ರ ಸರಕಾರ ಜಾರಿಗೆ ತಂದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬುಧವಾರ ರಾತ್ರಿ 9ರಿಂದ 9:15ರವರೆಗೆ (15 ನಿಮಿಷಗಳ ಕಾಲ) ದ.ಕ.ಜಿಲ್ಲಾದ್ಯಂತ ಮುಸ್ಲಿಮರು ತಮ್ಮ ಮನೆ ಮತ್ತು ಅಂಗಡಿ ಮುಂಗಟ್ಟುಗಳ ವಿದ್ಯುತ್ ದೀಪಗಳನ್ನು…

ಕಾರು – ಆಟೋ ರಿಕ್ಷಾ ನಡುವೆ ಅಪಘಾತ; ಓರ್ವ ಮೃತ್ಯು

ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಸಮೀಪ ಕಾರು ಮತ್ತು ಆಟೋ ರಿಕ್ಷಾ ನಡುವೆ ಬುಧವಾರ ಸಂಜೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ಆಟೋ ಚಾಲಕ ಕಾಞಾಂಗಾಡ್ ನ ಮೋಹನ್ ಮೃತಪಟ್ಟವರು. ಮೋಹನ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮತ್ತು ಕಾರು…

ಮಂಗಳೂರು: ಸಂತ ಅಂತೋನಿ ಚಾರಿಟೇಬಲ್ ಟ್ರಸ್ಟಿಗೆ ‘ಮೋತಿಮಹಲ್’!!

ದ.ಕ. ಜಿಲ್ಲೆಯ ಪ್ರಥಮ ತಾರಾ ಹೋಟೆಲ್ ಮೋತಿ ಮಹಲ್‌ನ ಭೂವಿ ವಿವಾದ ಬಗೆಹರಿ ದಿದ್ದು, ಉದ್ಯಮಿ ಎ.ಜೆ. ಶೆಟ್ಟಿ ಅವರು ಸಂತ ಅಂತೋನಿ ಚಾರಿಟೇಬಲ್ ಟ್ರಸ್ಟಿಗೆ ಮೋತಿಮಹಲ್ ಕಟ್ಟಡವನ್ನು ಬುಧವಾರ ಹಸ್ತಾಂತರಿಸಿದರು. ಮಂಗಳೂರಿನ ಹೃದಯ ಭಾಗದ ಫಳ್ನೀರಿನಲ್ಲಿರುವ ಸುಮಾರು 1.70 ಎಕ್ರೆ…

ಡಿ.ಕೆ. ಸುರೇಶ್ ಪತ್ನಿ ಎಂದು ವಿಡಿಯೊ ಹರಿಬಿಟ್ಟ ಮಹಿಳೆ!

ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ಡಿ.ಕೆ. ಸುರೇಶ್ ಪರ ವಕೀಲ ಪ್ರದೀಪ್ ಎಂಬುವರು ರಾಮನಗರದ ಸಿಇಎನ್ ಪೊಲೀಸ್ ಠಾಣೆಗೆ ಮಹಿಳೆ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ pavitrah256…

ಮಂಗಳೂರಲ್ಲಿ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣ; ಬಿಗ್ ಅಪ್ಡೇಟ್ಸ್!

ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಲ್ಲಿ ನಿವಾಸಿಯಾಗಿದ್ದ ಯುವಕ ಅಶ್ರಫ್‌ನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಂಗಳೂರಿನ ವೆನ್‌ಲಾಕ್ ಶವಾಗಾರದಲ್ಲಿದ್ದ ಅಶ್ರಫ್‌ನ ಮೃತದೇಹವನ್ನು ಅವನ ಕುಟುಂಬಸ್ಥರು ಗುರುತಿಸಿ, ಪೊಲೀಸರಿಂದ ಸ್ವೀಕರಿಸಿದ್ದಾರೆ. ನಡುರಾತ್ರಿ ಕೇರಳದಿಂದ ಆಗಮಿಸಿದ ಅಶ್ರಫ್‌ನ ಸಹೋದರ…

ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ನೆಗೆಟಿವ್ ಕಮೆಂಟ್ಸ್ ಗೆ ಬೇಸರ ವ್ಯಕ್ತಪಡಿಸಿದ ಮೃತ ಮಂಜುನಾಥ್ ಪತ್ನಿ ಪಲ್ಲವಿ

ಪ ಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಅವರ ಪತ್ನಿ ಪಲ್ಲವಿ ತಮ್ಮ ಪತಿಯ ಕೊಲೆಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸಾರನ್ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ 26 ಜನರು…

ಕೆನಡಾದಲ್ಲಿ ಕಾಣೆಯಾಗಿದ್ದ ಭಾರತದ ವಿದ್ಯಾರ್ಥಿನಿ 4ನೇ ದಿನಕ್ಕೆ ಶವವಾಗಿ ಪತ್ತೆ!

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಭಾರತ ಮೂಲದ ವಿದ್ಯಾರ್ಥಿನಿ ವಂಶಿಕಾ (21) ಅವರ ಮೃತದೇಹವು ಕೆನಡಾದ ಒಂಟಾರಿಯೋ ಪ್ರಾಂತ್ಯದಲ್ಲಿ ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಒಟ್ಟಾವಾದ ಮೆಜೆಸ್ಟಿಕ್ ಡ್ರೈವ್‌ನ ಬಾಡಿಗೆ ಮನೆಯಲ್ಲಿ ವಾಸವಿದ್ದ ವಂಶಿಕಾ ಕಳೆದ ಮೂರು ದಿನಗಳ ಹಿಂದೆಯಷ್ಟೇ…

Join WhatsApp Group
error: Content is protected !!