Author: Vidyamaana

ಪಹಲ್ಗಾಮ್‌ ದಾಳಿ: ಸಿಎಂ ಸೂಚನೆ ಮೇರೆಗೆ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ ಸಂತೋಷ ಲಾಡ್!

ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕಾಶ್ಮೀರಕ್ಕೆ ದಿಡೀ‌ರ್ ಆಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದರು. ಸಚಿವ ಲಾಡ್ ಅವರು ಇಂದು ಸಂಜೆ ಹುಬ್ಬಳ್ಳಿಯಿಂದ ದೆಹಲಿಗೆ ವಿಶೇಷ…

ಈಗ ಮಾತಾಡಿದ್ರೆ ರಾಜಕೀಯ ಆಗುತ್ತೆ..’ ಉಗ್ರರ ದಾಳಿ ಬಗ್ಗೆ ಸಂತೋಷ್ ಲಾಡ್ ಹೇಳಿದ್ದೇನು?

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಇಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ಕನ್ನಡಿಗ ಸೇರಿದಂತೆ ಕನಿಷ್ಠ ಒಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದಾಳಿಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆಯ ಒಡ್ಡುಗೈ ಎನಿಸಿಕೊಂಡಿರುವ ಟಿಆರ್‌ಎಫ್ (TRF) ಉಗ್ರ ಸಂಘಟನೆ ಹೊಣೆಯೊತ್ತಿದೆ. ಈ…

ಪರೀಕ್ಷೆ ಶುದ್ಧತೆ, ಮಾರ್ಗಸೂಚಿ, ಧಾರ್ಮಿಕ ಸ್ವಾತಂತ್ರ್ಯ ಬಗ್ಗೆ  ರಾಮಲಿಂಗಾ ರೆಡ್ಡಿ ಪತ್ರ

ಬೆಂಗಳೂರು, ಏಪ್ರಿಲ್ 22: ದ್ವಿತೀಯ ಪಿಸಿಯು ಪೂರ್ಣಗೊಳಿಸಿದ ಅಭ್ಯರ್ಥಿಗಳ ಸಾಮಾನ್ಯ ಪ್ರವೇಶ ಪರೀಕ್ಷೆ (CET 2025) ವೇಳೆ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಜನರ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಆದಿಯಾಗಿ, ಕಾಂಗ್ರೆಸ್ ಸಚಿವರು,…

ಮಾತನಾಡಿ ಕೆಟ್ಟ ಶಾಸಕ ಹರೀಶ್ ಪೂಂಜಾ! ಶಾಸಕ ಸ್ಥಾನಕ್ಕೆ ಬರುತ್ತಾ ಕುತ್ತು!?

ಬಿಜೆಪಿ ಶಾಸಕರ ಅಮಾನತಿನೊಂದಿಗೆ ಇದೀಗ ಮತ್ತೊಂದು ಶಾಸಕರ ಎಂಎಲ್‌ಎ ಸ್ಥಾನವನ್ನೇ ಕಳೆದುಕೊಳ್ಳುವ ಸಾಧ್ಯತೆ ಇದೆ ಹೌದು, ಮಾರ್ಚ್ 21ರ ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕ‌ರ್ ಯು.ಟಿ ಖಾದರ್ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಆದರೆ ತಮ್ಮ ಪಕ್ಷದ ಶಾಸಕರ ಅಮಾನತು ಆದೇಶ…

21 ಗನ್ ಸಲ್ಯೂಟ್.. 3 ಯುದ್ಧ ವಿಮಾನ – ಸೌದಿಯಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ : VIDEO

ಮೊದಲ ಬಾರಿಗೆ ಸೌದಿ ಅರೇಬಿಯಾಗೆ ತೆರಳಿರುವ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಇಂದು (ಏ.22) ಪೂರ್ಣ ಪ್ರಮಾಣದ ಗೌರವ ಮತ್ತು ಭದ್ರತೆ ನೀಡಲಾಗಿದೆ. ಮೋದಿ ಜೆಡ್ಡಾ ತಲುಪಿದ ವೇಕೆ ಅದ್ಧೂರಿ ಸ್ವಾಗತ ದೊರೆತಿದ್ದು, 21 ಗನ್ ಸಲ್ಯೂಟ್ನ ಮೂಲಕ ಸ್ವಾಗತಿಸಲಾಗಿದೆ. ಇನ್ನು…

ಪೋಪ್‌ ಫ್ರಾನ್ಸಿನ್‌ ನಿಧನ – ಮೊದಲ ಬಾರಿ ಪಾರ್ಥಿವ ಶರೀರದ ಫೋಟೋ ಬಿಡುಗಡೆ!

ಪೋಪ್ ಫ್ರಾನ್ಸಿಸ್ ನಿಧನದಿಂದ ಇಡೀ ಜಗತ್ತು ಶೋಕಸಾಗರದಲ್ಲಿ ಮುಳುಗಿದೆ. ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಧಾರ್ಮಿಕ ವಿಧಿವಿಧಾನ ಆರಂಭವಾಗಿದೆ. ಇದೀಗ ಪಾರ್ಥಿವ ಶರೀರದ ಮೊದಲ ಚಿತ್ರಗಳನ್ನು ಬಿಡುಗಡೆ ಮಾಡಲಾಗಿದ್ದು, ಪೋಪ್ ಕಾಸಾ ಸಾಂಟಾ ಮಾರ್ಟಾದ ಪ್ರಾರ್ಥನಾ ಮಂದಿರದಲ್ಲಿ ಚಿರನಿದ್ರೆಯಲ್ಲಿದ್ದಾರೆ. ಪೋಪ್…

ಪುತ್ತೂರು : ಚರ್ಚ್ ಪಾಲನಾ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ -ಚಚ್ ಆವರಣ ಪಟ್ಟಾಂಗ ಹೊಡೆಯಲು ಇರುವ ಜಾಗವಲ್ಲ… ಧಾರ್ಮಿಕ ಮಹತ್ವ ಇರುವ ಸ್ಥಳ

ಪುತ್ತೂರು; ಪುತ್ತೂರಿನ ಮಾಯ್ ದೆ ದೇವುಸ್ ಚರ್ಚಿನ ಗೇಟ್‌ನ್ನು ೭ ಗಂಟೆಯ ನಂತರ ಬಂದ್ ಮಾಡುವ ಕ್ರಮವನ್ನು ಚರ್ಚ್ ಪಾಲನಾ ಸಮಿತಿ ನಿರ್ಧಾರದಂತೆ ಕೈಗೊಳ್ಳಲಾಗಿದೆ. ಇದರಲ್ಲಿ ಧರ್ಮಗುರುಗಳ ಯಾವುದೇ ಪಾತ್ರವಿಲ್ಲ. ಚರ್ಚ್ನ ಆವರಣದಲ್ಲಿ ಕುಳಿತ ಕೆಲವರು ಅನಾವಶ್ಯಕ ಅಡಚಣೆಗಳನ್ನು ಮಾಡುತ್ತಿರುವುದು ಗಮನಕ್ಕೆ…

ಕಾಲೇಜು ಆವರಣದಲ್ಲಿ ಮಾತನಾಡುವಾಗ ಫೋನ್ ಕಿತ್ಕೊಂಡ ಲೆಕ್ಚರರ್ಗೆ ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿನಿ!

ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಅದನ್ನು ಗಮನಿಸಿದ ಮಹಿಳಾ ಉಪನ್ಯಾಸಕಿಯೊಬ್ಬರು ವಿದ್ಯಾರ್ಥಿನಿಯನ್ನು ತಡೆದು, ಆಕೆಯಿಂದ ಫೋನ್ ಕಸಿದುಕೊಂಡರು. ಇದರಿಂದ ಕೋಪಗೊಂಡ ವಿದ್ಯಾರ್ಥಿನಿ, ಉಪನ್ಯಾಸಕಿ ಜತೆ ಅಲ್ಲಿಯೇ ವಾಗ್ವಾದಕ್ಕೆ…

BIG NEWS : ಜನಿವಾರ, ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದವರ ನೋವು ಒಂದೇ : ಆಲಿಯಾ ಅಸ್ಸಾದಿ ಟ್ವೀಟ್ ವೈರಲ್.!

ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಸುದ್ದಿಯಾಗುತ್ತಿದ್ದಂತೇ ಇದೀಗ ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿ ಟ್ವೀಟ್ ಹೊಸ ಕಿಡಿ ಹೊತ್ತಿಸಿದೆ. ಜನಿವಾರ ಹಾಕಿದ ಕಾರಣಕ್ಕೆ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣನ ನೋವು ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ…

BIG NEWS: ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಕೇಸ್: ಅನುರಾಧ ರೈಗೆ ರಿಲೀಫ್ ನೀಡಿದ ಹೈಕೋರ್ಟ್

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾಗೆ ಹೈಕೋರ್ಟ್ ರಿಲೀಫ್ ನೀಡಿದೆ. ಪ್ರಕರಣ ಸಂಬಂಧ ಅನುರಾಧಾ ರೈ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ರದ್ದು…

Join WhatsApp Group
error: Content is protected !!