ಪುತ್ತೂರು :ರೈಲಿನಿಂದ ಬಿದ್ದ ಉದಯ ಕುಮಾರ್ 15 ಗಂಟೆ ಬಳಿಕ ಪತ್ತೆಯಾದ!
ಪುತ್ತೂರು: ಮಂಗಳೂರಿ ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ. ಮಾ.25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11 ಗಂಟೆ ವೇಳೆಗೆ ಸವಣೂರು…
