Author: Vidyamaana

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಬೆಳಗಾವಿಯ ತಾಯಿ, ಮಗಳು ಸಾವು

ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿ ಗುರುರಾಜ ಹುದ್ದಾರ ಅವರು ಮಾಹಿತಿ…

ಸಾಲಗಾರರಿಂದ ತಪ್ಪಿಸಿಕೊಳ್ಳಲು ಹೆಂಡತಿ ಬುರ್ಖಾ ಧರಿಸಿ ಓಡಾಡಿದ ಹುಸೇನಸಾಬ್

ಸಾಲ ವಸೂಲಿ ಕಿರುಕುಳ ನೀಡಬಾರದೆಂದು ಸಿಎಂ ಸಿದ್ದರಾಮಯ್ಯ ಅವರು ಖಡಕ್‌ ಎಚ್ಚರಿಕೆ ನೀಡಿದರೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರಿದಿದೆ. ಇದೀಗ ವ್ಯಕ್ತಿಯೊಬ್ಬ ಫೈನಾನ್ಸ್ ಕಿರುಕುಳದಿಂದ ಪಾರಾಗಲು ಬುರ್ಖಾ ಹಾಕಿಕೊಂಡು ಏಟು ತಿಂದಿದ್ದಾನೆ. ವ್ಯಕ್ತಿಯನ್ನು ಹುಸೇನಸಾಬ್ ಮನಿನಾಗರ ಎಂದು ಗುರುತಿಸಲಾಗಿದೆ. ಈ…

ಮೌನಿ ಅಮವಾಸ್ಯೆ; ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ, ದುರಂತದಲ್ಲಿ ಹಲವರು ಮೃತಪಟ್ಟ ಶಂಕೆ , ಹಲವರಿಗೆ ಗಾಯ

ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆ ಮಹಾ ಕುಂಭ ಮೇಳದಲ್ಲಿ ಇಂದು ಮುಂಜಾನೆ (ಜನವರಿ 29, ಬುಧವಾರ) ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 15ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದಾರೆ. ಮೌನಿ ಅಮಾವಾಸ್ಯೆಯಂದು ಪವಿತ್ರ ಸ್ನಾನ ಮಾಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

ಮೂರನೇ ಮದುವೆಗೆ ಸಜ್ಜಾದ ಡ್ರಾಮಾ ಕ್ವೀನ್ ರಾಖಿ ಸಾವಂತ್, ಗಂಡನಾಗೋನು ಪಾಕಿಸ್ತಾನಿ ಅಂತೆ?ಏನಮ್ಮ ಈ ಹೊಸ ಲವ್ ಸ್ಟೋರಿ?

ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರೋ ಬಾಲಿವುಡ್ ನಟಿ, ವಿವಾದಗಳ ರಾಣಿ ರಾಕಿ ಸಾವಂತ್ ಪಾಕಿಸ್ತಾನದಲ್ಲಿ ಮದುವೆ ಆಗ್ತಾರಂತೆ. ಪಾಕಿಸ್ತಾನಕ್ಕೆ ಹೋದಾಗ ಅವರಿಗೆ ಮದುವೆ ಪ್ರಪೋಸಲ್‌ಗಳು ಬಂದಿದ್ವಂತೆ. ಒಂದು ಇಂಟರ್‌ವ್ಯೂನಲ್ಲಿ ರಾಕಿ ಈ ಬಗ್ಗೆ ಮಾತಾಡಿದ್ದಾರೆ. ಪಾಕಿಸ್ತಾನದಲ್ಲಿ ಪ್ರೀತಿ ಸಿಗಬಹುದಂತೆ ಅನ್ನೋ…

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ ಅಪರಿಚಿತ ಕಾರಿನಲ್ಲಿ ಕಂತೆ ಕಂತೆ ನೋಟು ಪತ್ತೆ!!!

ಸಾಮಾನ್ಯವಾಗಿ ಚುನಾವಣಾ ಸಂದರ್ಭದಲ್ಲಿ, ಇತರ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸಾಗಿಸೋದರ ಸುದ್ದಿಗಳನ್ನು ನಾವೆಲ್ಲಾ ಕೇಳಿರುತ್ತೇವೆ. ಆದ್ರೆ ಇದೀಗ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಗ್ರಾಮದಲ್ಲಿ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಕಾರಿನಲ್ಲಿ ಕಂತೆ ಕಂತೆ ನೋಟು…

ಪುತ್ತೂರು: ರಕ್ಷಣೆಗೆ ಬಂದ ಅಗ್ನಿಶಾಮಕ ದಳದವರ ಮೇಲೆ ಅಟ್ಯಾಕ್ – ಏಳು ನಿಮಿಷಗಳ ಕಾಲ ಸಿಬ್ಬಂದಿಯ ಕೈಯನ್ನ ಕಚ್ಚಿ ಹಿಡಿದಿದ್ದ ಬೆಕ್ಕು

ಪುತ್ತೂರು : ಬಾವಿಗೆ ಬಿದ್ದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಮೇಲೆ ಬೆಕ್ಕು ಮಾರಣಾಂತಿಕವಾಗಿ ದಾಳಿ ಮಾಡಿದ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸಿದ್ದರೂಢ ಮತ್ತು…

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿ-ಮೀಟರ್ ಬಡ್ಡಿ ದಂಧೆಕೋರರ ಮೇಲೆ ಹದ್ದಿನ ಕಣ್ಣು :ಕಮಿಷನರ್ ದಯಾನಂದ್

ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಹಾವಳಿಗೆ ಬೇಸತ್ತು ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿಗೆ ತರಲಾಗುವುದು ಎಂದು ಬೆಂಗಳೂರು…

ಹಳಿ ದಾಟಲು ಹೋಗಿ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು : ಭಯಾನಕ ವಿಡಿಯೋ ವೈರಲ್ |WATCH VIDEO

ಹಳಿ ದಾಟಲು ಹೋಗಿ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಮೃತಪಟ್ಟ ಭಯಾನಕ ಘಟನೆಯ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಮಲಿಪುರ್ ರೈಲ್ವೆ ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ರೈಲ್ವೆ ಗೇಟ್ ಲಾಕ್ ಆಗಿದ್ದಾಗ ವಿದ್ಯಾರ್ಥಿನಿ ಹಳಿಗಳನ್ನು ದಾಟಲು…

ಲಂಚ ಸ್ವೀಕಾರ ಆರೋಪ: ಮಂಗಳೂರು ಉತ್ತರ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಸಹಿತ ಇಬ್ಬರ ಬಂಧನ

ವ್ಯಕ್ತಿಯೊಬ್ಬರ ಸ್ಕೂಟರ್‌ನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆ ಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ ಸ್ಕೂಟರ್…

ಗೀಸರ್ ಕ್ಯಾಮೆರಾ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್: ಅಕ್ರಮ ಸಂಬಂಧ ಮುಚ್ಚಿಹಾಕಲು ಮಹಿಳೆಯ ನಾಟಕ!!

ಗೀಸರ್ ನಲ್ಲಿ ಕ್ಯಾಮೆರಾ ಇಟ್ಟು ಮಹಿಳೆಯ ಅಶ್ಲೀಲ ವಿಡಿಯೋ ದಾಖಲಿಸಿದ್ದ ಸುದ್ದಿ ವ್ಯಾಪಕ ವೈರಲ್ ಆಗುತ್ತಲೇ ಈ ಪ್ರಕರಣಕ್ಕೆ ಪೊಲೀಸರ ತನಿಖೆ ಶಾಕಿಂಗ್ ಟ್ವಿಸ್ಟ್ ನೀಡಿದ್ದು, ಅಕ್ರಮ ಸಂಬಂಧ ಮುಚ್ಚಿ ಹಾಕಲು ಮಹಿಳೆಯೇ ಇಂತಹ ಬೃಹನ್ನಾಟಕ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ ಮನೆಗೆ…

Join WhatsApp Group
error: Content is protected !!