Author: Vidyamaana

ಪುಂಜಾಲಕಟ್ಟೆ:ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನ ಕಳ್ಳತನ; ಇಬ್ಬರ ಬಂಧನ

ಮಾಲಾಡಿಯಲ್ಲಿ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ ಬಂಧಿತ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯವರಾದ ಕನಕಪ್ಪ ಯಮನಪ್ಪ ಕ್ಯಾದಗೇರಿ(24) ಹಾಗೂ ರಮೇಶ್ ಚೌಹಾಣ್ (26) ಎಂದು…

ಪಾಲಕ್ಕಾಡ್ ನಲ್ಲಿ ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿನಿಯರು ಮೃತ್ಯು

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಲ್ಲಡಿಕೋಡ್‌ ನಲ್ಲಿ ಲಾರಿಯೊಂದು ಪಲ್ಟಿಯಾಗಿ ಶಾಲೆ ಬಿಟ್ಟು ಮೆನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಬಿದ್ದ ಪರಿಣಾಮ 8ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಲಕ್ಕಾಡ್-ಕೋಝಿಕೋಡ್ ರಾಷ್ಟ್ರೀಯ ಹೆದ್ದಾರಿಯ ಪನಯಂಪದಂನಲ್ಲಿ ಗುರುವಾರ ಸಂಜೆ 4.15…

ಹೆಲ್ಮೆಟ್‌ ಇಲ್ಲದೆ ಬೈಕ್‌ ಓಡಿಸಿದ ಖೈದಿ; ಹಿಂದೆ ಕೂತ UP ಪೊಲೀಸ್‌

ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ನಡೆದ ಘಟನೆಯೊಂದರಲ್ಲಿ ಪೊಲೀಸನೊಬ್ಬ ಅಪರಾಧಿಯನ್ನು ಕರೆದುಕೊಂಡು ಹೋಗುವ ವೇಳೆ ಆತನಿಗೆ ಬೈಕ್‌ ಓಡಿಸಲು ನೀಡಿದ್ದು, ತಾನು ಹೆಲ್ಮೆಟ್‌ ಧರಿಸಿ ಹಿಂದೆ ಕುಳಿತಿದ್ದಾರೆ. ಕೈಕೋಳ ಹೊಂದಿರುವ ಅಪರಾಧಿಗೆ ಹಗ್ಗದಿಂದ ಕಟ್ಟಿದ್ದು, ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರೊಬ್ಬರು ಈ ಘಟನೆಯನ್ನು…

ಕುಡಿದ ಮತ್ತಿನಲ್ಲಿ ಹೆಂಡತಿಯನ್ನು ದೂಡಿದ ಪತಿ – ಗಂಭೀರ ಗಾಯಗೊಂಡ ಪತ್ನಿ ಆಸ್ಪತ್ರೆಯಲ್ಲಿ ಸಾವು
ಪುಣಚದಲ್ಲಿ ಪತಿ-ಪತ್ನಿ ಜಗಳಕ್ಕೆ ಹಾರಿಹೋಯ್ತು ಪತ್ನಿಯ ಪ್ರಾಣ- ಕುಡಿದ ಮತ್ತಿನಲ್ಲಿ ಪತ್ನಿ ಸಾವಿಗೆ ಕಾರಣನಾದ ಸಂಜೀವ ಪೊಲೀಸ್ ವಶಕ್ಕೆ

ವಿಟ್ಲ: ಪತಿ – ಪತ್ನಿ ನಡುವೆ ನಡೆದ ಜಗಳದಲ್ಲಿ ಗಂಭೀರ ಗಾಯಗೊಂಡಿದ್ದ ಪತ್ನಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಪುಣಚ ದೇವಿನಗರ ನಿವಾಸಿ ಲೀಲಾ (45 ವ.) ಮೃತ ಮಹಿಳೆ. ವಿಪರೀತ ಕುಡಿತದ ಚಟಹೊಂದಿದ್ದ ಸಂಜೀವರವರು ಪ್ರತೀ ದಿನ…

BREAKING : ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ರಿಲೀಫ್: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು.!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್, ಪವಿತ್ರಾಗೌಡ, ನಾಗರಾಜು, ಅನುಕುಮಾರ್, ಜಗದೀಶ್,…

ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ: ಕಡಬ ತಾಲೂಕು ಸಮಿತಿ ರಚನೆ

ಕಡಬ : ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಎರಡನೇ ವರ್ಷದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಡಿ.28-29ರಂದು ನಡೆಯಲಿದ್ದು, ಪುತ್ತೂರಿನಲ್ಲಿ ಗ್ರಾಮ ಮಟ್ಟದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯುತ್ತಿದೆ. ಕಡಬ ತಾಲೂಕಿನಲ್ಲಿ ಡಿ.6 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ನಡೆದು ಕಡಬ ತಾಲೂಕು…

BREAKING : ನಟ ‘ಅಲ್ಲು ಅರ್ಜುನ್’ ಅರೆಸ್ಟ್

ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಕರೆದೊಯ್ದಿದ್ದಾರೆ. ಹೈದರಾಬಾದ್: ‘ಪುಷ್ಪ 2’ ಚಿತ್ರದ ಪ್ರೀಮಿಯರ್ನಲ್ಲಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್…

BREAKING : ರಾಜ್ಯದ ಶಾಲೆಗಳ 2024-25 ನೇ ಸಾಲಿನ ‘ಶೈಕ್ಷಣಿಕ ಪ್ರವಾಸ’ ರದ್ದು ವಿಚಾರ : ‘ಶಿಕ್ಷಣ ಇಲಾಖೆ’ ಸ್ಪಷ್ಟನೆ.!

ಬೆಂಗಳೂರು : ರಾಜ್ಯದ ಶಾಲೆಗಳ 2024-25 ನೇ ಸಾಲಿನ ಶೈಕ್ಷಣಿಕ ಪ್ರವಾಸ ರದ್ದಾಗಿದೆ ಎಂಬ ಸಂದೇಶ ಹರಿದಾಡುತ್ತಿದ್ದು, ಈ ಹಿನ್ನೆಲೆ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ. ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ 2024-25 ನೇ ಸಾಲಿನ ಶೈಕ್ಷಣಿಕ ಪ್ರವಾಸ ಕುರಿತು ವಾಟ್ಸಾಪ್’…

ಗಮನಿಸಿ : 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಉಚಿತ ಅಪ್ ಡೇಟ್’ಗೆ ನಾಳೆ(ಡಿ. 14)ಕೊನೆಯ ದಿನ.!

ಆಧಾರ್ ಕಾರ್ಡ್ ದೇಶದ ನಾಗರಿಕರಿಗೆ ಪ್ರಮುಖ ಪ್ರಮಾಣಪತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ, ಎಲ್ಲದಕ್ಕೂ ಆಧಾರ್ ಕಾರ್ಡ್ ಅಗತ್ಯವಿದೆ. ಸಿಮ್ ಕಾರ್ಡ್ ಗಳಿಂದ ಹಿಡಿದು ಬ್ಯಾಂಕುಗಳವರೆಗೆ, ನೀವು ಆಧಾರ್ ಸಂಖ್ಯೆಯನ್ನು ಹೊಂದಿರಬೇಕು. 14 ರೊಳಗೆ ಈ ಕೆಲಸ ಮಾಡಿ :ಆಧಾರ್ ಕಾರ್ಡ್ ಮೂಲಕ ಜನರು…

BIG NEWS : ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ನಾಳೆ ( ಡಿ.14)’ರಾಷ್ಟ್ರೀಯ ಲೋಕ ಅದಾಲತ್’

ಡಿ..14 ರಂದು ತಾಲ್ಲೂಕು, ಜಿಲ್ಲಾ, ರಾಜ್ಯ ಸೇರಿದಂತೆ ರಾಷ್ಟ್ರಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀಯಾಗಬಲ್ಲ ಎಲ್ಲ ಪ್ರಕರಣಗಳನ್ನು ಸಂಧಾನದ ಮೂಲಕ ಶೀಘ್ರವಾಗಿಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ.ಎನ್ ಹೆಗಡೆ ತಿಳಿಸಿದರು. ರಾಷ್ಟ್ರೀಯ…

Join WhatsApp Group
error: Content is protected !!