ಭರವಸೆ ಈಡೇರಿಸದೇ ಕೇವಲ ರಾಜಕಾರಣ ಮಾಡಿದ್ದರಿಂದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ : ಪ್ರಮೋದ್ ಮುತಾಲಿಕ್
ಹಾವೇರಿ :ಬಿಜೆಪಿ ಹಿಂದುತ್ವ ಮರೆತಿದ್ದಕ್ಕೆ ಇಂದು ವಿಪಕ್ಷದ ಸ್ಥಾನದಲ್ಲಿದೆ. ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸದೇ ಕೇವಲ ರಾಜಕಾರಣ ಮಾಡಿದ್ದರಿಂದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಶ್ರೀರಾಮ ಸೇನಾ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬಿಜೆಪಿ ವಿರುದ್ದ ಹರಿಹಾಯ್ದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…
