Election India Today Exit Poll Results: ಹರ್ಯಾಣ/ಜಮ್ಮು- ಕಾಶ್ಮೀರದಲ್ಲಿ ಯಾರಿಗೆ ಗೆಲುವು,ಇಲ್ಲಿದೆ ಎಕ್ಸಿಟ್ ಪೋಲ್ ಫಲಿತಾಂಶ
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಿತು. ಇಂದು ಚುನಾವಣೋತ್ತರ ಸಮೀಕ್ಷೆಯ ಹೊರ ಬಿದ್ದಿದೆ. ಹರಿಯಾಣದಲ್ಲಿ ಎಬಿಪಿ ನ್ಯೂಸ್ ಚುನಾವಣೋತ್ತರ ಸಮೀಕ್ಷೆ ನಡೆಸಿದೆ. ಒಟ್ಟು 90 ಕ್ಷೇತ್ರಗಳಲ್ಲಿ ರಾಜ್ಯದ ಅಧಿಕಾರ ಯಾರ ಕೈ ಸೇರಲಿದೆ. ಅತ್ಯಧಿಕ ಮತ…
