Author: Vidyamaana

ಆದರ್ಶ ಸಹಕಾರಿಯ ರಜತ ಮಹೋತ್ಸವ ಸಂಭ್ರಮ: ಸವಣೂರಿನಲ್ಲಿ ಕೇಂದ್ರ ಕಚೇರಿ, ಶಾಖೆ ಹಾಗೂ ವಾಣಿಜ್ಯ ಸಂಕೀರ್ಣ ಉದ್ಘಾಟನೆ-ಸೀತಾರಾಮ ರೈಗಳ ಸೇವೆ, ಶ್ರದ್ಧೆ, ಛಲಕ್ಕೆ ಗಣ್ಯರ ಮೆಚ್ಚುಗೆ; ಸಂಘಕ್ಕೆ ₹10 ಲಕ್ಷ ನೆರವು ಘೋಷಣೆ..!!

ಪುತ್ತೂರು: ಪುತ್ತೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸವಣೂರಿನ ಸ್ವಂತ ನಿವೇಶನದಲ್ಲಿ ನಿರ್ಮಿಸಲಾದ ಕೇಂದ್ರ ಕಚೇರಿ, ಸವಣೂರು ಶಾಖೆ ಹಾಗೂ ವಾಣಿಜ್ಯ ಸಂಕೀರ್ಣಗಳ ಉದ್ಘಾಟನೆ ಮತ್ತು ಸಂಘದ ರಜತ ಮಹೋತ್ಸವ ಸಮಾರಂಭ ಸೋಮವಾರ ಅದ್ದೂರಿಯಾಗಿ ನಡೆಯಿತು. ಎಡನೀರು…

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ – ಟಿಪ್ಪರ್‌ಗೆ ಕಾರು ಡಿಕ್ಕಿ, ಓರ್ವ ಸಾವು; ಮತ್ತೋರ್ವ ಗಂಭೀರ..!!

ಪುತ್ತೂರು: ಬೈಪಾಸ್ ರಸ್ತೆಯ ದರ್ಬೆ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟಿಪ್ಪರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವರು ಮೃತಪಟ್ಟಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನ.19ರ ನಸುಕಿನ ಜಾವ ನಡೆದಿದೆ. ಮೃತರನ್ನು ತಮಿಳುನಾಡು ಮೂಲದ ಅರ್ಮುಗಂ (85) ಎಂದು ಗುರುತಿಸಲಾಗಿದೆ.…

ಪುತ್ತೂರು: ನ.19ರಂದು ಹಲವು ಪ್ರದೇಶಗಳಲ್ಲಿ ಕರೆಂಟ್ ಇರಲ್ಲ..!!

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ನ.19ರಂದು ಗುರುವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ 110/33/11 ಕೆವಿ ಮತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಾಂಚನ, ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಹಾಗೂ ವಾಟರ್ ಸಪ್ಲೈ ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಈ ಫೀಡರ್‌ಗಳಿಂದ…

ಸುಳ್ಯದಲ್ಲಿ ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರ ಬಂಧನ – 2 ಜಾನುವಾರು, ದ್ವಿಚಕ್ರ ವಾಹನ ವಶಕ್ಕೆ

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಎರಡು ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಸುಳ್ಯ ಪೊಲೀಸರು ಬಂಧಿಸಿರುವ ಘಟನೆ ನ.18ರಂದು ಬೆಳಗಿನ ಜಾವ ಸುಳ್ಯ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ. ಬಂಧಿತರನ್ನು ಸುಳ್ಯ ಆಲೆಟ್ಟಿ…

ಪುತ್ತೂರಿನಲ್ಲಿ ನ.20ರಿಂದ 37ನೇ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್: ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಶ್ರಯದಲ್ಲಿ ಆಯೋಜನೆ, 200ಕ್ಕೂ ಅಧಿಕ ಈಜುಪಟುಗಳು ಭಾಗಿ..!!

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ (ಸಿಬಿಎಸ್‌ಇ), ಪುತ್ತೂರು ಆಶ್ರಯದಲ್ಲಿ 37ನೇ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್ ನ.20ರಿಂದ 22ರವರೆಗೆ ಪುತ್ತೂರಿನ ಬಾಲವನ ಈಜುಕೊಳದಲ್ಲಿ ನಡೆಯಲಿದೆ. ರಾಷ್ಟ್ರಮಟ್ಟದ ಈ ಸ್ಪರ್ಧೆಯಲ್ಲಿ…

ಸಲೀಂ ಅಹ್ಮದ್ ಅವರ ಸಾರ್ವಜನಿಕ ಸನ್ಮಾನ ಸಮಾರಂಭ ಯಶಸ್ವಿಗೊಳಿಸಲು ನೂರುದ್ದೀನ್ ಸಾಲ್ಮರ ಕರೆ..!!

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರ ಸಾರ್ವಜನಿಕ ಸನ್ಮಾನ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಕೆಪಿಸಿಸಿ ಸಂಯೋಜಕ, ಹಿರಿಯ ನ್ಯಾಯವಾದಿ ನೂರುದ್ದೀನ್ ಸಾಲ್ಮರ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಸಾಮಾಜಿಕ, ರಾಜಕೀಯ, ಶಿಕ್ಷಣ ಹಾಗೂ…

ಪುತ್ತೂರು ದೀಪೋತ್ಸವ: ಇಂದು (ನ.18) ಚಪ್ಪರ ಮುಹೂರ್ತ..!!

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ (ರಿ.) ವತಿಯಿಂದ ದೀಪೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ನ.18ರಂದು ಮಧ್ಯಾಹ್ನ 12.39ರ ಶುಭ ಮುಹೂರ್ತದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಉದ್ಯಮಿಗಳಾದ ವಾಮನ…

ಬಂಟ್ವಾಳ: ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ – ಮೂವರು ಆರೋಪಿಗಳ ಬಂಧನ; ₹2.01 ಲಕ್ಷ ನಗದು ವಶ..!!

ಬಂಟ್ವಾಳ: ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯ ಉದ್ಯೋಗಿಯೊಬ್ಬರಿಂದ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಕಣ್ಣೂರಿನಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ…

ಜಿಲ್ಲಾ ಮಟ್ಟದ ತ್ರೋಬಾಲ್: ಬೆಥನಿ ಆಂಗ್ಲ ಮಾಧ್ಯಮ ಶಾಲೆಗೆ ಭರ್ಜರಿ ಯಶಸ್ಸು – 14ರ ಬಾಲಕಿಯರ ತಂಡ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಹಾಗೂ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆ ಕೃಷ್ಣಾಪುರ, ಸುರತ್ಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ 14 ವರ್ಷ ಹಾಗೂ…

ಮಂಗಳೂರಿಗೆ ತೆರಳುತ್ತಿದ್ದ ರೈಲಿಗೆ ಕಲ್ಲೆಸೆದ ಯುವಕ ಅರೆಸ್ಟ್

ಕೇರಳ: ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲೆಸೆದು ಕಿಟಕಿ ಗಾಜುಗಳನ್ನು ಹಾನಿಗೊಳಿಸಿರುವ ಘಟನೆ ಆಲುವಾದಲ್ಲಿ ನಡೆದಿದೆ. ಸುಜಿತ್ ಸುರೇಶ್ (19) ಬಂಧಿತ ಆರೋಪಿ. ತಿರುವನಂತಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಈತ ಮೂರು…

Join WhatsApp Group
error: Content is protected !!