ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಅಶ್ರಫ್: ₹3 ಲಕ್ಷ ಮೌಲ್ಯದ ಚಿನ್ನ, ನಗದು ಇದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ..!!
ಪುತ್ತೂರು: ರಸ್ತೆಯಲ್ಲಿ ಬಿದ್ದು ಸಿಕ್ಕಿದ್ದ ಸುಮಾರು ₹3 ಲಕ್ಷ ಮೌಲ್ಯದ ಚಿನ್ನ, ನಗದು ಹಾಗೂ ಆಧಾರ್ ಕಾರ್ಡ್ ಇದ್ದ ಪರ್ಸ್ನ್ನು ಪೊಲೀಸರ ಮೂಲಕ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ರಿಕ್ಷಾ ಚಾಲಕರೋರ್ವರು ಪ್ರಾಮಾಣಿಕತೆ ಮೆರೆದಿದ್ದಾರೆ.ರಿಕ್ಷಾ ಚಾಲಕ ಮಹಮ್ಮದ್ ಅಶ್ರಫ್ ಮರಿಕೆಮನೆ ಅವರಿಗೆ ಒಳಮೊಗರು…
