ದೀಪಾವಳಿಗೂ ಮುನ್ನ ಜಿಎಸ್ಟಿ ಪ್ರಮಾಣ ಇಳಿಕೆ – ನಿರ್ಮಲ ಸೀತಾರಾಮನ್
ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್(Nirmala Sitharaman) ದೀಪಾವಳಿಗೂ(deepavali) ಮುನ್ನ ಜಿಎಸ್ಟಿ(gst) ಪ್ರಮಾಣ ಇಳಿಕೆ ಮಾಡಲಾಗುವುದು ಎಂದು ಕೊಪ್ಪಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಕನ್ನಡದಲ್ಲಿಯೇ ಮಾತು ಶುರು ಮಾಡಿ, ನಾನು ಕರ್ನಾಟಕದಿಂದ ಆಯ್ಕೆಯಾಗಿದ್ದೇನೆ, ಕಲ್ಯಾಣ…
