ಬ್ರಹ್ಮರಕೊಟ್ಲು ಟೋಲ್ ಸ್ಥಗಿತಗೊಳ್ಳುವವರೆಗೆ ಹೋರಾಟ: ಎಸ್ಡಿಪಿಐಧರಣಿ, ಟೋಲ್ ಬಹಿಷ್ಕಾರ, ಜೈಲ್ ಭರೋ ಸೇರಿದಂತೆ ವಿವಿಧ ಹಂತದ ಹೋರಾಟಕ್ಕೆ ನಿರ್ಧಾರ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 73ರ ಬ್ರಹ್ಮರಕೊಟ್ಲು ಟೋಲ್ ಗೇಟ್ನಲ್ಲಿ ನಿಯಮ ಹಾಗೂ ನಿಗದಿತ ಅವಧಿ ಮೀರಿ ಟೋಲ್ ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ), ಟೋಲ್ ಗೇಟ್ ಸ್ಥಗಿತಗೊಳ್ಳುವವರೆಗೆ ಹೋರಾಟ ಮುಂದುವರಿಸಲು ನಿರ್ಧರಿಸಿದೆ.ಈ ಕುರಿತು ಇತ್ತೀಚೆಗೆ…
